ಪರ್ಕಳ ರಸ್ತೆ ಅವ್ಯವಸ್ಥೆ: ಟ್ರಾಫಿಕ್ ಜಾಮ್
Team Udayavani, Dec 10, 2022, 1:00 AM IST
ಉಡುಪಿ: ಪರ್ಕಳ ರಸ್ತೆ ಅವ್ಯವಸ್ಥೆಯಿಂದ ವಾಹನ ಸವಾರರು ನಿತ್ಯ ಪರದಾಡುವಂತಾಗಿದೆ.
ಶುಕ್ರವಾರ ಸಂಜೆ ಪಾವಗಡದಿಂದ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಬಂದಿರುವ ಬಸ್ಸೊಂದು ಕೆಳಪರ್ಕಳದ ಏರು ರಸ್ತೆಯಲ್ಲಿ ಏರಲು ಸಾಧ್ಯವಾಗದೆ ತಾಂತ್ರಿಕ ತೊಂದರೆಗೊಳಪಟ್ಟು ನಿಂತು ಬಿಟ್ಟಿತು.
ಇದರಿಂದ 3 ಗಂಟೆಗೂ ಅಧಿಕ ಕಾಲ ಇತರ ವಾಹನಗಳು ಪರ್ಕಳದ ರಸ್ತೆಯಲ್ಲಿ ಸಿಲುಕುವಂತಾಯಿತು. ಎರಡು ಕಡೆಗಳಿಂದ ಸಾಕಷ್ಟು ಉದ್ದದ ಸಾಲಿನಲ್ಲಿ ವಾಹನಗಳು ನಿಂತಿದ್ದು, ಇಕ್ಕಟ್ಟಾದ ರಸ್ತೆಯಲ್ಲಿ ಸಂಚಾರ ಕಷ್ಟಕರವಾಗಿತ್ತು.
ಶುಕ್ರವಾರ ಒಂದೇ ದಿನ 4 ಘನವಾಹನಗಳು ತಾಂತ್ರಿಕ ತೊಂದರೆಗೊಳಪಟ್ಟು ಈ ಏರು ರಸ್ತೆಯಲ್ಲೇ ನಿಂತ ಪರಿಣಾಮ ಸಾಕಷ್ಟು ಟ್ರಾಫಿಕ್ ಜಾಮ್ ಸಂಭವಿಸುವಂತಾಗಿದೆ.
ಜಿಲ್ಲಾಡಳಿತ, ಹೆದ್ದಾರಿ ಪ್ರಾಧಿಕಾರ ರಸ್ತೆಯನ್ನು ಶೀಘ್ರ ಸರಿಪಡಿಸುವಂತೆ ಪ್ರಯಾಣಿಕರು, ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.