ಪರ್ಕಳ : ವೈಭವದ ಗಣೇಶನ ವಿಸರ್ಜನಾ ಮೆರವಣಿಗೆ

Team Udayavani, Sep 4, 2017, 7:05 AM IST

ganesh.jpg

ಉಡುಪಿ: ಪರ್ಕಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ಸುವರ್ಣ ಮಹೋತ್ಸವದ ಸುವರ್ಣ ಸಂಗಮದ ಅಂಗವಾಗಿ ವೈಭವವಾದ ಗಣೇಶನ ವಿಸರ್ಜನಾ ಮೆರವಣಿಗೆಯು ವಿಘ್ನೇಶ್ವರ ಸಭಾಭವನದಿಂದ ಹೊರಟು ಪರ್ಕಳ ಪೇಟೆಯಾಗಿ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಕೆರೆಯಲ್ಲಿ ಜಲಸ್ತಂಭನ ಮಾಡಲಾಯಿತು.

ಮೆರವಣಿಗೆಯಲ್ಲಿ ವಿವಿಧ ಸ್ತಬ್ಧ ಚಿತ್ರಗಳು, ತಾಲೀಮ್‌, ವಾದ್ಯಗೋಷ್ಠಿ, ಕೀಲು ಕುದುರೆ, ಆನೆ, ಕೋಣ, ಕೋಳಿಗಳ ಸಾಲು,ಬ್ಯಾಂಡು, ಕೇರಳದ ಚೆಂಡೆಬಳಗ,ವಿವಿಧ ವೇಷಗಳು, ಯಕ್ಷಗಾನ, ಪರ್ಕಳದ ನಾಲ್ಕು ವರ್ಷದ ಬಾಲಕಿ ಪ್ರತೀಕ್ಷಾ ಸಹಿತ ಮರಕಾಲು ವೇಷ,ಭಜನೆ ತಂಡ,ಡೊಳ್ಳು ಕುಣಿತದೊಂದಿಗೆ ಮೆರವಣಿಗೆಯುದ್ದಕ್ಕೂ ಜನಸಾಗರವೇ ನೆರೆದಿತ್ತು.

ಪರ್ಕಳದ ಇತಿಹಾಸದಲ್ಲೆ ಪ್ರಥಮ ಬಾರಿಗೆ ಇಷ್ಟೊಂದು ಜನಸೋ¤ಮ ಕಂಡು ಬಂದಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ  ಮಹೇಶ ಠಾಕೂರ್‌ ತಿಳಿಸಿದರು. 

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.