ನಾಳೆ ಪೇಜಾವರ ಶ್ರೀಗಳು ಮಠಕ್ಕೆ ಸ್ಥಳಾಂತರ
Team Udayavani, Dec 28, 2019, 10:04 PM IST
ಉಡುಪಿ: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರನ್ನು ವೆಂಟಿಲೇಟರ್ ಸಹಿತವಾಗಿ ಪೇಜಾವರ ಮಠಕ್ಕೆ ರವಿವಾರ ಬೆಳಗ್ಗೆ ಸ್ಥಳಾಂತರಿಸಲಾಗುತ್ತದೆ.
“ಭಕ್ತರ ಬೇಡಿಕೆ ಮೇರೆಗೆ ಮಠಕ್ಕೆ ಸ್ಥಳಾಂತರಿಸಲಾಗುತ್ತದೆ. ವೈದ್ಯರನ್ನು ಒಳಗೊಂಡ ವೆಂಟಿಲೇಟರ್ ಸೌಲಭ್ಯವನ್ನು ಮಠದಲ್ಲಿ ಅಳವಡಿಸಲಾಗುವುದು. ಭಕ್ತರು ಸದ್ಯ ಮಠಕ್ಕೆ ಭೇಟಿ ಕೊಡುವುದು ಬೇಡ, ಭಕ್ತರು ತಾವಿದ್ದಲ್ಲಿಂದಲೇ ಪ್ರಾರ್ಥಿಸಿದರೆ ಉತ್ತಮ’ ಎಂದು ಕಿರಿಯ ಶ್ರೀಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.