ಬಾಕಿ ಕಾಮಗಾರಿ ಪೂರ್ತಿ: ಸಂಚಾರ ಸಮಸ್ಯೆ ಪರಿಹಾರ
Team Udayavani, Apr 8, 2019, 6:30 AM IST
ಕೋಟ: ಸಾಸ್ತಾನ-ಪಾಂಡೇಶ್ವರದ ಮೂಲಕ ಬಾಕೂìರು ಸಂಪರ್ಕಿಸುವ ಪಿ.ಡಬ್ಲ್ಯುಡಿ. ರಸ್ತೆ ಕಳೆದ ವರ್ಷ 3.15 ಕೋ.ರೂ.ಗಿಂತ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ರಸ್ತೆ ಪ್ರವೇಶಿಸುವ ಮುಖ್ಯ ಸ್ಥಳದಲ್ಲೇ ಸುಮಾರು 10-15 ಮೀ. ನಷ್ಟು ಕಾಮಗಾರಿ ಬಾಕಿ ಉಳಿದು ವಾಹನ ಸವಾರರಿಗೆ ಸಂಚರಿಸಲು ಸಮಸ್ಯೆ ಯಾಗುತ್ತಿದ್ದು, ಈ ಕುರಿತು ಉದಯವಾಣಿ ಮಾ.30ರಂದು ವಿಸ್ಕೃತ ವರದಿ ಪ್ರಕಟಿಸಿತ್ತು. ಇದೀಗ ಎಚ್ಚೆತ್ತುಕೊಂಡ ಸಂಬಂಧಟ್ಟ ಇಲಾಖೆ ಎ.6ರಂದು ಬಾಕಿ ಉಳಿದ ಕಾಮಗಾರಿಯನ್ನು ಪೂರ್ತಿಗೊಳಿಸುವ ಮೂಲಕ ಸಮಸ್ಯೆ ಪರಿಹರಿಸಿದೆ.
ಈ ಹಿಂದೆ ಹೊಂಡ, ಕಲ್ಲು, ಧೂಳು ಆವರಿಸಿದ್ದು ವಾಹನ ಸವಾರರಿಗೆ ಸಂಚರಿಸಲು ಕಷ್ಟವಾಗಿತ್ತು.
ಒಂದು ವರ್ಷದಿಂದ ಈ ಸಮಸ್ಯೆ ಇದ್ದು ಸ್ಥಳೀಯಾಡಳಿತ, ಜನಪ್ರತಿನಿಧಿಗಳು ಸೇರಿದಂತೆ ಹಲವು ಮಂದಿಗೆ ದೂರು ಸಲ್ಲಿಸಿದರೂ ಸಮಸ್ಯೆ ಪರಿಹಾರವಾಗಿರಲಿಲ್ಲ. ಇದೀಗ ಪತ್ರಿಕೆಯ ಜನಪರ ಕಾಳಜಿಯ ವರದಿ ಪ್ರಕಟಿಸಿದ ಮೇಲೆ ಸಮಸ್ಯೆ ಬಗೆಹರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.