Perdoor: ಅಕ್ರಮ ಗಣಿಗಾರಿಕೆ ಹಿಟಾಚಿ ವಶಕ್ಕೆ; ಪ್ರಕರಣ ದಾಖಲು


Team Udayavani, Aug 28, 2024, 9:49 PM IST

Perdoor: ಅಕ್ರಮ ಗಣಿಗಾರಿಕೆ ಹಿಟಾಚಿ ವಶಕ್ಕೆ; ಪ್ರಕರಣ ದಾಖಲು

ಹಿರಿಯಡಕ: ಪೆರ್ಡೂರು ಗ್ರಾಮದ ಅಡಪಡಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಹಿರಿಯಡಕ‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಹಿರಿಯಡಕ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಮಂಜುನಾಥ್‌ ಮರಬದ ಅವರು ದಾಳಿ ನಡೆಸಿ ನಾಗರಾಜ್‌ ಮತ್ತು ಸಂತೋಷ್‌ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾಗರಾಜ್‌ ಅವರ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು, ಈ ಬಗ್ಗೆ ಗಣಿ ಇಲಾಖೆ ಅಧಿ ಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಯಾವುದೇ ಪರವಾನಿಗೆ ಪಡೆಯದಿರುವುದರ ಬಗ್ಗೆ ಖಚಿತಪಡಿಸಿಕೊಳ್ಳಲಾಗಿದೆ. ಘಟನ ಸ್ಥಳದಲ್ಲಿದ್ದ ಹಿಟಾಚಿ ಹಾಗೂ ಶಿಲೆಕಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ.

 

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ

ವಂಡಾರು : ರಾತ್ರಿ ವೇಳೆ ಪೈರಿಂಗ್‌ ಸದ್ದು: ಕಾಡುಕೋಣ ಭೇಟಿ ಅನುಮಾನ

Kota: ರಾತ್ರಿ ವೇಳೆ ಪೈರಿಂಗ್‌ ಸದ್ದು: ಕಾಡುಕೋಣ ಭೇಟಿ ಅನುಮಾನ

Devadurga

Karkala: ಜೈಲಿನಲ್ಲಿದ್ದ ಮಗನನ್ನು ಮಾತನಾಡಿಸಿ ಬಂದಿದ್ದ ತಾಯಿ ಆತ್ಮ*ಹತ್ಯೆ

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.