ಪೆರ್ಡೂರು: 6 ಲಕ್ಷ ರೂ. ಮೌಲ್ಯದ ಗಾಂಜಾ ಸಹಿತ ಮೂವರ ಬಂಧನ


Team Udayavani, Jul 23, 2022, 7:50 PM IST

1-ads-adsads

ಉಡುಪಿ: ಪೆರ್ಡೂರು ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ಕಾರಿನಲ್ಲಿ (ಆಗುಂಬೆ ಹೆಬ್ರಿ ಕಡೆಯಿಂದ ಬರುತ್ತಿದ್ದ) ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ರೂ. ಮೌಲ್ಯದ 20 ಕೆ.ಜಿ. ಗಾಂಜಾ ಸಹಿತ ಮೂವರು ಆರೋಪಿಗಳನ್ನು ಶನಿವಾರ ಸೆನ್ ಅಪರಾಧ ಪೊಲೀಸರ ತಂಡ ಬಂಧಿಸಿದೆ.

ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣಾ ನಿರೀಕ್ಷಕ ಮಂಜುನಾಥ್ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳೆಲ್ಲರೂ ಚಿಕ್ಕಮಗಳೂರು ಜಿಲ್ಲೆೆಯವರಾಗಿದ್ದಾರೆ.

ಹರಾವರಿ ಕಟ್ಟಿನಮನೆ ನಿವಾಸಿ ವಿಜಯಕುಮಾರ್ .ಎಸ್ (23), ಎನ್‌ಆರ್‌ಪುರ ಬೆಲೂರು ನಿವಾಸಿ ನಿಕ್ಷೇಪ್ ಎಸ್. ವಿ (24), ಕೊಪ್ಪ, ಗುಣವಂತೆ ನಿವಾಸಿ ನಿತೇಶ್ ಕುಮಾರ್ (22) ಬಂಧಿತ ಆರೋಪಿಗಳು.

ಆರೋಪಿಗಳ ವಶದಲ್ಲಿದ್ದ ಪರವಾನಿಗೆ ಇಲ್ಲದೆ, ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 20 ಕಿಲೋ 614 ಗ್ರಾಂ ತೂಕದ ಗಾಂಜಾ. ಇದರ ಅಂದಾಜು ಮೌಲ್ಯ 6,09,000 ರೂ., ಗಿರಾಕಿ ಕುದುರಿಸಲು ಬಳಸುವ 3 ಮೊಬೈಲ್ ಹ್ಯಾಂಡ್ ಸೆಟ್‌ಗಳು, 9 ಲಕ್ಷ ರೂ., ಮೌಲ್ಯದ ಟೊಯೊಟಾ ಗ್ಲಾನ್ಜಾ ಕಾರು, 6 ಸಾವಿರ ರೂ., ನಗದು ಹಣ ಸೇರಿದಂತೆ ಒಟ್ಟು 15,30,000 ರೂ. ಮೌಲ್ಯದ ಸ್ವತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸೆನ್ ಪೊಲೀಸ್ ಠಾಣೆ ಎ.ಎಸ್.ಐ ಕೇಶವ ಗೌಡ, ಸಿಬ್ಬಂದಿಗಳಾದ ನಾಗೇಶ, ರಾಘವೇಂದ್ರ ಬ್ರಹ್ಮಾವರ, ಕೃಷ್ಣಪ್ರಸಾದ್, ನಾಗೇಶ್, ಪ್ರವೀಣ್, ಜೀವನ್, ಪ್ರಶಾಂತ್, ನಿಲೇಶ್, ದೀಕ್ಷಿತ್,ಮಾಯಪ್ಪ, ನವೀನ್ ಚಂದ್ರ ಮತ್ತು ತಾಂತ್ರಿಕ ವಿಭಾಗದ ದಿನೇಶ್ ಕಾರ್ಯಾಚರಣೆ ತಂಡದಲ್ಲಿದ್ದರು.

ಟಾಪ್ ನ್ಯೂಸ್

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.