ಶಿಕ್ಷಣದಿಂದ ಪರಿಪೂರ್ಣ ವ್ಯಕ್ತಿತ್ವ: ಸೀತಾರಾಮ ಕೆದ್ಲಾಯ

Team Udayavani, Mar 9, 2019, 1:00 AM IST

0803kdpp4.jpg

ಕುಂದಾಪುರ: ಶಿಕ್ಷಣವು ಸಂಸ್ಕೃತಿ, ಪರಂಪರೆ ಹಾಗೂ ಮೌಲ್ಯವನ್ನು ಪ್ರತಿನಿಧಿಸುವ ಗುರುತ್ವವನ್ನು ಹೊಂದಿದೆ. ವಿದ್ಯಾರ್ಥಿಗಳನ್ನು ಪರಿಪೂರ್ಣ ಮಾನವರನ್ನಾಗಿ ಮಾಡುವ ಪ್ರಮುಖ ಮಾಧ್ಯಮ ಶಿಕ್ಷಣ. 

ಆದರೆ ಶಿಕ್ಷಣದ ಮೂಲ ಉದ್ದೇಶವನ್ನೇ ಮರೆತು ಕೇವಲ ಅಂಕಗಳನ್ನು ಮತ್ತು  ವೃತ್ತಿಪರತೆಯನ್ನು ಬೆಳೆಸುವ ಮಾಧ್ಯಮವಾಗಿರುವುದು ವಿಷಾದದ ಸಂಗತಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಜಿ ಪರಿಚಾರಕ ಸೀತರಾಮ ಕೆದ್ಲಾಯ ಹೇಳಿದರು.

ಅವರು ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಯೋಗ ವಿಜ್ಞಾನ, ಆಹಾರ ವಿಜ್ಞಾನ ಮತ್ತು ಭಾಷಾ ವಿಜ್ಞಾನ ಅತ್ಯಂತ ಕ್ರಮಬದ್ಧವಾದ ಪದ್ಧತಿಗೆ ಉದಾಹರಣೆ. ಇಂತಹ ಶಿಕ್ಷಣನಮ್ಮ ಮಕ್ಕಳಿಗೆ ನೀಡಿದರೆ ವಿದ್ಯಾರ್ಥಿಗಳು ಭಾರತೀಯತೆಯ ಪ್ರಾಮುಖ್ಯ ಅರಿತುಕೊಳ್ಳಲು, ಜೀವನದಲ್ಲಿ ರೂಢಿಸಿಕೊಳ್ಳಲು ಸಾಧ್ಯ ಎಂದರು. 

ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕ ಸುಭಾಶ್ಚಂದ್ರ ಶೆಟ್ಟಿ, ಅನುಪಮಾ ಎಸ್‌. ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲ ಅರವಿಂದ ಮರಳಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.