ಹೃದಯ ಕಲಶಾಭಿಷೇಕದಿಂದ ದೇವತಾನುಗ್ರಹ ಪ್ರಾಪ್ತಿ: ಪೇಜಾವರ ಶ್ರೀ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇಗುಲ

Team Udayavani, Mar 24, 2024, 12:53 AM IST

pಹೃದಯ ಕಲಶಾಭಿಷೇಕದಿಂದ ದೇವತಾನುಗ್ರಹ ಪ್ರಾಪ್ತಿ: ಪೇಜಾವರ ಶ್ರೀಹೃದಯ ಕಲಶಾಭಿಷೇಕದಿಂದ ದೇವತಾನುಗ್ರಹ ಪ್ರಾಪ್ತಿ: ಪೇಜಾವರ ಶ್ರೀ

ಉಡುಪಿ: ತಂತ್ರಿವರ್ಯರು ದೇವರಿಗೆ ಕಲಶದಿಂದ ಅಭಿಷೇಕ ಮಾಡಿ ಜೀವ ಕಳೆ ತುಂಬುತ್ತಾರೆ. ಭಕ್ತರು ಹೃದಯವೆಂಬ ಕಲಶದಲ್ಲಿ ನೀರನ್ನು ತುಂಬಿ ಮನಸ್ಸಿನಲ್ಲೇ ದೇವರಿಗೆ ಕಲಶಾಭಿಷೇಕ ಮಾಡಿದರೆ ದೇವರ ಸಂಪೂರ್ಣ ಅನುಗ್ರಹ ಪ್ರಾಪ್ತಿಯಾಗಲಿದೆ. ಪ್ರತಿನಿತ್ಯ ಮನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಪೂಜಾ ಕೈಂಕರ್ಯ ನಡೆಸಿದರೆ ಅಂತಹ ಮನೆಯಲ್ಲಿ ದೇವರ ಸಾನ್ನಿಧ್ಯ ಇರುತ್ತದೆ. ಅಲ್ಲದೆ ಕಷ್ಟಗಳೆಲ್ಲ ಪರಹಾರವಾಗಿ ಸುಖ, ಶಾಂತಿ, ನೆಮ್ಮದಿ ದೊರೆಯುತ್ತದೆ ಎಂದು ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನುಡಿದರು.

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇಗುಲದಲ್ಲಿ ಬ್ರಹ್ಮಕಲಶೋತ್ಸವ ಅಂಗವಾಗಿ ಶ್ರೀ ಮಹಾಗಣಪತಿ ದೇವರ ಜೀವ ಕುಂಭಾಭಿಷೇಕ ಪ್ರಯುಕ್ತ ಶುಕ್ರವಾರ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಪಾದರು ಆಶೀರ್ವಚನ ನೀಡಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿ| ಹರಿದಾಸ ಭಟ್‌ ಅಧ್ಯಕ್ಷತೆ ವಹಿಸಿದ್ದರು. ವಿ| ಪಂಜ ಭಾಸ್ಕರ ಭಟ್‌ ಧಾರ್ಮಿಕ ಉಪನ್ಯಾಸ ನೀಡಿದರು.

ಪೇಜಾವರ ಮಠದ ದಿವಾನ ಎಂ. ರಘುರಾಮ ಆಚಾರ್ಯ, ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್‌, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್‌, ಸಮಿತಿ ಸಂಘಟನ ಕಾರ್ಯದರ್ಶಿ ಸದಾನಂದ ಪ್ರಭು, ಉಪಾಧ್ಯಕ್ಷ ಶ್ರೀಕಾಂತ್‌ ನಾಯಕ್‌ ಅಲೆವೂರು, ಉದ್ಯಮಿ ರಾಮಕೃಷ್ಣ ನಾಯಕ್‌ ಉಪಸ್ಥಿತರಿದ್ದರು. ಕಾರ್ಯದರ್ಶಿ ಉಮೇಶ ನಾಯಕ್‌ ನಿರೂಪಿಸಿದರು. ಗೌರವ ಸಲಹೆಗಾರ ಸತೀಶ ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.