ಉಡುಪಿ: ಪಿಎಫ್ ಐ ಕಚೇರಿ ಮೇಲೆ ದಾಳಿ; ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
Team Udayavani, Sep 22, 2022, 6:10 PM IST
ಉಡುಪಿ: ಪಿ.ಎಫ್.ಐ.ಕಚೇರಿ ಮೇಲೆ ನಡೆದ ದಾಳಿ ಖಂಡಿಸಿ ಉಡುಪಿ ನಗರದಲ್ಲಿ ರಸ್ತೆ ತಡೆದು ಪಿ.ಎಫ್.ಐ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಪ್ರತಿಭಟನಾ ವೇಳೆ ರಸ್ತೆ ತಡೆದ ಕಾರಣ ವಾಹನ ಸಂಚಾರಕ್ಕೆ ತೊಡಕು ಉಂಟಾಯಿತು. ಕೋರ್ಟ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಎನ್.ಐ.ಎ ಗೋ ಬ್ಯಾಕ್ ಘೋಷಣೆ ಕೂಗಿದರು.
ಮುಖಂಡನಿಗೆ ಹುಡುಕಾಟ
ಪಿ ಎಫ್ ಐ ಮುಖಂಡನಿಗೆ ಉಡುಪಿಯ ಹಿರಿಯಡ್ಕ ಠಾಣಾ ವ್ಯಾಪ್ತಿ ಮತ್ತು ಕಾಪು ಠಾಣಾ ವ್ಯಾಪ್ತಿಯಲ್ಲಿ ತಲೆಮರಿಸಿಕೊಂಡಿರುವ ಮಾಹಿತಿಯ ಆಧಾರದಲ್ಲಿ ಪೋಲಿಸರಿಂದ ಹುಡುಕಾಟ ನಡೆಸಿದ್ದಾರೆ. ಪಿ.ಎಫ್ ಐ ಮುಖಂಡನ ಮೊಬೈಲ್ ಲೋಕೆಶನ್ ಆಧಾರದಲ್ಲಿ ಹುಡುಕಾಟ ನಡೆಸಲಾಗಿತ್ತು ಎಂದು ಪೋಲಿಸ್ ಉನ್ನತ ಮೂಲಗಳು ತಿಳಿಸಿದ್ದು, ಪಿ.ಎಫ್.ಐ ಮುಖಂಡ ಹೊರ ಜಿಲ್ಲೆಯವನೇ ಅಥವಾ ಉಡುಪಿ ಜಿಲ್ಲೆಯವರಾ ಎಂಬುದರ ಬಗ್ಗೆ ಪೋಲಿಸರು ಗೌಪ್ಯತೆ ಕಾಪಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.