ಹುಟ್ಟೂರು ಮೊಗೇರಿಯಲ್ಲಿ ಕವಿ ಅಡಿಗ ಜನ್ಮಶತಾಬ್ದ

Team Udayavani, Apr 22, 2017, 3:14 PM IST

22-BIG-10.jpg

ಉಡುಪಿ: ನವ್ಯಕವಿ ಮೊಗೇರಿ ಗೋಪಾಲಕೃಷ್ಣ ಅಡಿಗರ ಜನ್ಮಶತಾಬ್ದವನ್ನು ಮೊಗೇರಿ ಶಂಕರನಾರಾಯಣ ದೇವಸ್ಥಾನದ ವಠಾರದಲ್ಲಿ ನಿರ್ಮಿಸಲಾದ ಕವಿ ಮುದ್ದಣನ ಸಾಹಿತ್ಯ ಗುರು ಬವಳಾಡಿ ವೆಂಕಟರಮಣ ಹೆಬ್ಟಾರ್‌ ವೇದಿಕೆಯಲ್ಲಿ ಆಚರಿಸಲಾಯಿತು. 

ಕಾರ್ಯಕ್ರಮವನ್ನು ಉದ್ಘಾಟಿಸಿದ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಜಿಲ್ಲಾಧ್ಯಕ್ಷ ಉಪ್ಪುಂದ ಚಂದ್ರಶೇಖರ ಹೊಳ್ಳ ಅವರು, ಒಂದೇ ಕವಲಿನಿಂದ ಬಂದ ಮೂಕಾಂಬಿಕೆಯಮ್ಮ, ಗೋಪಾಲಕೃಷ್ಣ ಅಡಿಗ, ಬಿ.ಎಚ್‌.ಶ್ರೀಧರ್‌ ಅವರ ಹೆಸರುಗಳನ್ನು ಹೊಂದಿದ ಮೂಗೋಶ್ರೀ ವೇದಿಕೆ ಸಮಾರಂಭವನ್ನು ಆಯೋಜಿಸುತ್ತಿರುವುದು ಸ್ತುತ್ಯರ್ಹ. ಹಳೆಯ ಬೇರುಗಳನ್ನು ಯುವಕರಾದ ಚಿಗುರಿನವರು ಆಯೋಜಿಸುವುದೂ ಶ್ಲಾಘನೀಯ ಎಂದರು. 

ಅಧ್ಯಕ್ಷತೆ ವಹಿಸಿದ್ದ ಸಾಹಿತಿ, ನ್ಯಾಯವಾದಿ ಎ.ಎಸ್‌.ಎನ್‌.ಹೆಬ್ಟಾರ್‌ ಅವರು, ಗೋಪಾಲಕೃಷ್ಣ ಅಡಿಗರು ಅಧ್ಯಕ್ಷತೆಯನ್ನು ವಹಿಸಿಕೊಂಡ ಧರ್ಮಸ್ಥಳ ದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಕುಂದಾಪುರದಿಂದ ತಂಡವನ್ನು ಕಟ್ಟಿಕೊಂಡು ಹೋದ ಸನ್ನಿವೇಶವನ್ನು ಸ್ಮರಿಸಿಕೊಂಡರು. 

ಅಮೆರಿಕ ಅಮೆರಿಕ ಸಿನೆಮಾದಲ್ಲಿ “ಯಾವ ಮೋಹನ ಮುರಳಿ ಕರೆಯಿತೋ’ ಹಾಡು ಬಂದ ಬಳಿಕ ಈ ಹಾಡು ಜನಪ್ರಿಯಗೊಂಡಿತು ಎಂಬುದನ್ನು ಖಂಬದಕೋಣೆ ಪ್ರಕಾಶ್‌ ರಾವ್‌ ಹೇಳಿದರು. ಬಸೂರು ವಿ| ಮಾಧವ ಅಡಿಗ, ಮಹಾಬಲೇಶ್ವರದ ಸದಾಶಿವ ಉಡುಪ, ಜನಾರ್ದನ ಮರವಂತೆ, ಬೆಂಗಳೂರಿನ ಡಾ| ಎಸ್‌.ಎಲ್‌. ಮಂಜುನಾಥ, ಕೆ. ಸೂರ್ಯನಾರಾಯಣ ಅಡಿಗ, ಮಹಾಬಲೇಶ್ವರ ಅಡಿಗ, ಕೆ. ಪಾರ್ವತಿ ಉಡುಪ, ಗುಜ್ಜಾಡಿ ನಾಗರಾಜ ಕೊಡಂಚ, ಹಿರಿಯ ಪತ್ರಕರ್ತ ಎಂ.ಜಯರಾಮ ಅಡಿಗ ಮುಖ್ಯ ಅತಿಥಿಗಳಾಗಿದ್ದರು. 

ಪಾರ್ವತಿ ಉಡುಪರ “ಮೊಗೇರಿ ಮುಖಪುರ’, ಅಶೋಕ್‌ ಕುಮಾರ್‌ ಹೆಗ್ಡೆಯವರ “ಕವನ ಕನ್ನಡಿ’ ಕವನ ಸಂಕಲನ, ಎಂ.ಜನಾರ್ದನ ಅಡಿಗರ “ಮೊಗೇರಿಯ ಚಿಗುರು’ ಕವನ ಸಂಕಲನವನ್ನು ಹಿರಿಯರಾದ ವೇ|ಮೂ| ಎಂ. ಶಂಕರನಾರಾಯಣ ಅಡಿಗರು ಬಿಡುಗಡೆಗೊಳಿಸಿದರು. ಚಂದ್ರಶೇಖರ ಹೊಳ್ಳ, ವರ ಮಹಾಲಕ್ಷ್ಮೀ ಹೊಳ್ಳರನ್ನು ಸಮ್ಮಾನಿಸ ಲಾಯಿತು. ಮೂಗೋಶ್ರೀ ಅಧ್ಯಯನ ಪ್ರಬಂಧವನ್ನು ಉಪ್ಪುಂದ ರಮೇಶ ವೈದ್ಯ ಮಂಡಿಸಿದರು. ಗಣೇಶ ಪ್ರಸನ್ನ ಮಯ್ಯ ಕಾರ್ಯಕ್ರಮ ನಿರ್ವಹಿಸಿ, ವೇದಿಕೆ ಪ್ರವರ್ತಕ ಎಂ.ಜನಾರ್ದನ ಅಡಿಗ ಸ್ವಾಗತ ಕವನ ವಾಚಿಸಿದರು. ಶಿಕ್ಷಕ ಗಣೇಶ ಪೂಜಾರಿ ವಂದಿಸಿದರು. 

ಯುವ ಕವಿಗೋಷ್ಠಿ ಮತ್ತು ಊರ ಹಿರಿಯರ ನೆನಪು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ| ಕಾತ್ಯಾಯಿನಿ ಕುಂಜಿಬೆಟ್ಟು ವಹಿಸಿದ್ದರು. ರವೀಂದ್ರ ಹೆಬ್ಟಾರ್‌ ಬವಳಾಡಿ ಹಿರಿಯರನ್ನು ಸ್ಮರಿಸಿದರು. ಬಳ್ಕೂರು ಭಾಸ್ಕರ ಉಡುಪ, ಚಿತ್ರಪಾಡಿ ಉಪೇಂದ್ರ ಸೋಮಯಾಜಿ, ಬೆಂಗಳೂರಿನ ಕೃಷ್ಣಮೂರ್ತಿ ಅಡಿಗ, ಅಶೋಕ ಹೆಗ್ಡೆ, ಅಶ್ರಫ್ ಸುಲೇಮಾನ್‌, ಕುಂಚೇಶಿ ಕೃಷ್ಣಗೋಪಾಲ ಹೆಬ್ಟಾರ್‌, ಬವಳಾಡಿ ರಾಧಾಕೃಷ್ಣ ಹೆಬ್ಟಾರ್‌ ಅತಿಥಿಗಳಾಗಿದ್ದರು. ಕವಿಗಳಾದ ಪಡುಕೋಣೆ ಪ್ರಕಾಶ್‌ ಹೆಬ್ಟಾರ್‌, ಕನಕಪುರದ ವಿಕ್ರಮ ಉಡುಪ, ಚಂದ್ರ ಹೆಮ್ಮಾಡಿ, ಕಮಲಶಿಲೆಯ ಪೂರ್ಣಿಮಾ ಭಟ್‌, ಮೊಗೇರಿ ಶೇಖರ ದೇವಾಡಿಗ, ಮಂದಾರ್ತಿಯ ವಿಶ್ವಜಿತ್‌, ನಾಯ್ಕನಕಟ್ಟೆ ಪುಂಡಲೀಕ ನಾಯಕ್‌, ಕುಂದಾಪುರದ ಸುಮಿತ್ರಾ ಐತಾಳ್‌, ಮುಳ್ಳಕಟ್ಟೆ ಜಗದೀಶ ಕವನ ವಾಚಿಸಿದರು. ಶಿಕ್ಷಕ ರಘು ಪೂಜಾರಿ ವಂದಿಸಿದರು. 

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.