ಕಾವಡಿ: ಕೋಳಿ ಅಂಕಕ್ಕೆ ದಾಳಿ; ಎಳು ಮಂದಿಯ ಬಂಧನ
Team Udayavani, Apr 7, 2020, 2:49 PM IST
ಸಾಂದರ್ಭಿಕ ಚಿತ್ರ
ಕೋಟ: ಕಾವಡಿ ಗ್ರಾಮದ ಹವರಾಲು ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಕೋಟ ಪೊಲೀಸರು ದಾಳಿ ನಡೆಸಿ ಎಳು ಮಂದಿಯನ್ನು ಬಂಧಿಸಿದ ಘಟನೆ ಸೋಮವಾರದಂದು ನಡೆದಿದೆ.
ಸ್ಥಳೀಯ ನಿವಾಸಿ ಮಧುಕರ ಶೆಟ್ಟಿ, ಜಯರಾಮ ಶೆಟ್ಟಿ, ಪ್ರಶಾಂತ, ರಾಘವೇಂದ್ರ ಪೂಜಾರಿ ಕಾರ್ಕಡ, ಲೊಕೇಶ್ ನಾಯ್ಕ್ ಹೇರಾಡಿ, ಸುಧಾಕರ ಪೂಜಾರಿ ಕಾರ್ಕಡ, ಸುಕೇತ ನಾಯ್ಕ್ ಹೇರಾಡಿ ಬಂಧಿತ ಆರೋಪಿಗಳು.
ಖಚಿತ ಮಾಹಿತಿಯ ಮೇರೆಗೆ ಠಾಣಾಧಿಕಾರಿ ನಿತ್ಯಾನಂದ ಗೌಡ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಜುಗಾರಿಗೆ ಬಳಸಿದ 6880 ರೂ ನಗದು ಹಾಗೂ ಕೋಳಿ ಮತ್ತು 8 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗಂಜಿಮಠ ಪ್ಲಾಸ್ಟಿಕ್ ಪಾರ್ಕ್: ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಿ: ಸಂಸದ
Mudubidire: ಕಡಲಕೆರೆ ಕೋಟಿ ಚೆನ್ನಯ ಜೋಡುಕೆರೆ ಕಂಬಳಕ್ಕೆ ಚಾಲನೆ
Mysuru; ‘ಗೃಹಲಕ್ಷ್ಮಿ’ಯಿಂದ ಶೌಚಗೃಹ ನಿರ್ಮಿಸಿದ ಮಹಿಳೆ!
Sports Padma Awards ; ಶ್ರೀಜೇಶ್‌ಗೆ ಪದ್ಮಭೂಷಣ ಅಶ್ವಿನ್, ವಿಜಯನ್‌ಗೆ ಪದ್ಮಶ್ರೀ
IND vs ENG: ತಿಲಕ್ ವರ್ಮಾ ಹೋರಾಟದಿಂದ 2ನೇ ಟಿ-20 ಪಂದ್ಯ ಗೆದ್ದ ಭಾರತ ತಂಡ