ಉಡುಪಿ : ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ ಎಂ.ಸುಧಾಕರ್ ರಾವ್ ನಿಧನ
Team Udayavani, Jul 25, 2022, 3:31 PM IST
ಉಡುಪಿ : ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ ಎಂ.ಸುಧಾಕರ್ ರಾವ್(84) ಜು.24ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸುದೀರ್ಘ ಅವಧಿಗೆ ಸಸ್ಯಶಾಸ್ತ್ರ, ಪ್ರಾಧ್ಯಾಪಕರು, ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ನೀಟ್, ಸಿಇಟಿ ಮೊದಲಾದ ಸ್ಮರ್ಧಾತ್ಮಕ ಪರೀಕ್ಷಾರ್ಧಿಗಳಿಗಾಗಿ ಅವರು ಬರೆದ ಆಬ್ಜೆಕ್ಟಿವ್ ಆಫ್ ಬಯೋಲಜಿ ಪಠ್ಯಪುಸ್ತಕವು ಬಹಳಷ್ಟು ಜನಪ್ರಿಯತೆ ಪಡೆದುಕೊಂಡಿದೆ.
ಇವರ ನಿಧನಕ್ಕೆ ಅದಮಾರು ಮಠದ ಉಭಯ ಶ್ರೀಗಳು, ಕಾಲೇಜಿನ ಆಡಳಿತ ಮಂಡಳಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿ ಸಂಘದವರು ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಇದನ್ನೂ ಓದಿ : ಬಡವರು ಕನಸುಗಳನ್ನು ಕಾಣುವುದು ಮಾತ್ರವಲ್ಲದೆ ಈಡೇರಿಸಿಕೊಳ್ಳಬಹುದು: ರಾಷ್ಟ್ರಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.