Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ
Team Udayavani, Oct 15, 2024, 7:18 PM IST
ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ (ಅ.15) ಸೂಚಿಸಿದೆ.
ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.