ರಾಹುಲ್ ಕಾರ್ಯಕ್ರಮ ಯಶಸ್ಸಿಗೆ ಪ್ರಮೋದ್ ಕರೆ
Team Udayavani, Mar 20, 2018, 6:50 AM IST
ಉಡುಪಿ: ರಾಹುಲ್ ಗಾಂಧಿ ಅವರು ಪಡುಬಿದ್ರಿ, ಮುಲ್ಕಿ ಮತ್ತು ಸುರತ್ಕಲ್‌ನಲ್ಲಿ ಮಾ. 20ರಂದು ನಡೆಸುವ ರೋಡ್ ಶೋಗಳಲ್ಲಿ ಮತ್ತು ಮಂಗಳೂರು ನೆಹರೂ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಚಿವ ಪ್ರಮೋದ್ ಮಧ್ವರಾಜ್ ಅವರು ಕರೆ ನೀಡಿದ್ದಾರೆ.
ಬೈಂದೂರು, ಕುಂದಾಪುರ, ಉಡುಪಿ ಮೊದಲಾದ ಕಡೆಗಳಲ್ಲಿ ರಾಹುಲ್ ಗಾಂಧಿಯವರ ಕಾರ್ಯಕ್ರಮವನ್ನು ಸಮಯದ ಅಭಾವದಿಂದ ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.