ಹಳ್ಳಾಡಿ: ಅರ್ಚಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು
Team Udayavani, Jul 14, 2023, 10:45 PM IST
ಕೋಟ: ಅರ್ಚಕ ವೃತ್ತಿ ನಿರ್ವಹಿಸುತ್ತಿದ್ದ ಹಳ್ಳಾಡಿಯ ನಿವಾಸಿ ಗಣೇಶ್ ಕೆದ್ಲಾಯ (45) ಜು.13ರಂದು ನೇಣು ಬಿಗಿದು ಆತ್ಕಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿ ವಾಪಸು ಮನೆಗೆ ಬಂದವರು ಮನೆಯ ಒಳಗಡೆ ದೇವರ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಾರೋಗ್ಯ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.