ಅಭಿವೃದ್ಧಿ  ಹೊಂದಿದ ದೇಶಗಳಲ್ಲಿ ಸ್ವತ್ಛತೆಗೆ ಪ್ರಥಮ ಆದ್ಯತೆ

Team Udayavani, Feb 11, 2019, 1:00 AM IST

abivraddi.jpg

ಪಡುಬಿದ್ರಿ: ಯಾವುದೇ ದೇಶವು ಅಭಿವೃದ್ಧಿಯಲ್ಲಿ ವೇಗವನ್ನು ಪಡೆಯಬೇಕಾದರೆ ಸ್ವತ್ಛತೆಗೆ ಪ್ರಥಮ ಆದ್ಯತೆ ನೀಡಬೇಕು. ಅಭಿವೃದ್ಧಿ ಹೊಂದಿದ ದೇಶಗಳನ್ನು ಗಮನಿಸಿದರೆ ಇದರ ಬಗ್ಗೆ ತಿಳಿಯಬಹುದು. ಭಾರತವೂ ಅಭಿವೃದ್ಧಿ ಪಥದತ್ತ ದಿಟ್ಟ ಹೆಜ್ಜೆ ಹಾಕಲು ಮನೆಯಿಂದಲೇ ಸ್ವತ್ಛತಾ ಅಭಿಯಾನ ಪ್ರಾರಂಭವಾಗಬೇಕು ಎಂದು ಮೂಲ್ಕಿ ವಿಜಯಾ ಕಾಲೇಜು ಪ್ರಭಾರ ಪ್ರಾಂಶುಪಾಲ ಡಾ | ವಾಮನ ಬಾಳಿಗಾ ಹೇಳಿದರು.

ಅವರು ಫೆ. 10ರಂದು ಹೆಜಮಾಡಿ ಗ್ರಾ. ಪಂ., ಮಂಗಳೂರು ರಾಮಕೃಷ್ಣ ಮಿಶನ್‌, ಹೆಜಮಾಡಿಕೋಡಿ ಗಾಂಧಿನಗರ ಯುವಕ ವೃಂದ, ಮೂಲ್ಕಿ ವಿಜಯಾ ಕಾಲೇಜಿನ ಎನ್‌ಸಿಸಿ, ಎನ್‌ಎಸ್‌ಎಸ್‌ ಮತ್ತು ರೆಡ್‌ ಕ್ರಾಸ್‌ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ ಸ್ವತ್ಛತೆಗಾಗಿ ಶ್ರಮದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

200ಕ್ಕೂ ಅಧಿಕ ಸ್ವಯಂಸೇವಕರು ಹೆಜಮಾಡಿ ಬಸ್ಸು ನಿಲ್ದಾಣದಿಂದ ಹೆಜಮಾಡಿಕೋಡಿ ಗಾಂಧಿನಗರವರೆಗಿನ ಸುಮಾರು 2 ಕಿ. ಮೀ. ಉದ್ದದ ಮೀನುಗಾರಿಕಾ ರಸ್ತೆ ಬದಿ ಸ್ವತ್ಛತಾ ಅಭಿಯಾನ ನಡೆಸಿದರು.

ಈ ಸಂದರ್ಭ  ಹೆಜಮಾಡಿ ಗ್ರಾಮ ಪಂಚಾ ಯತ್‌ ಅಧ್ಯಕ್ಷೆ ವಿಶಾಲಾಕ್ಷಿ ಉಮೇಶ್‌ ಪುತ್ರನ್‌, ಉಪಾಧ್ಯಕ್ಷ ಸುಧಾಕರ ಎಸ್‌. ಕರ್ಕೇರ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮಮತಾ ವೈ. ಶೆಟ್ಟಿ, ಸದಸ್ಯರಾದ ಪ್ರಾಣೇಶ್‌ ಹೆಜ್ಮಾಡಿ, ಶಿವರಾಮ ಶೆಟ್ಟಿ, ಗೋವರ್ಧನ ಕೋಟ್ಯಾನ್‌, ರೇಷ್ಮಾ ಮೆಂಡನ್‌, ಅಬ್ದುಲ್‌ ರೆಹಮಾನ್‌ ಪುತ್ತು, ಗಾಂಧಿನಗರ ಯುವಕ ವೃಂದದ ಅಧ್ಯಕ್ಷ ರವೀಂದ್ರ ಕೋಟ್ಯಾನ್‌, ಕಾರ್ಯದರ್ಶಿ ರಾಮಕೃಷ್ಣ ಸುವರ್ಣ, ಸದಸ್ಯ ಜಯಕರ ಹೆಜ್ಮಾಡಿ, ವಿಜಯಾ ಕಾಲೇಜಿನ ಎನ್‌ಎಸ್‌ಎಸ್‌ ಅಧಿಕಾರಿ ಪ್ರೊ| ವೆಂಕಟೇಶ್‌ ಭಟ್‌, ರೆಡ್‌ ಕ್ರಾಸ್‌ ಸೊಸೈಟಿಯ ಪ್ರೊ | ನಾಗರಾಜ ರಾವ್‌, ಹೆಜಮಾಡಿ ಕರಾವಳಿ ಯುವಕ ವೃಂದದ ಶರಣ್‌ಕುಮಾರ್‌ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.