ಖಾಸಗಿ ದೂರವಾಣಿ ಪೈಪ್‌ಲೈನ್ ಅವಾಂತರ: ಆತಂಕದ ನಡುವೆ ವಾಹನ ಸಂಚಾರ
Team Udayavani, Jul 18, 2019, 5:03 AM IST
ಹೆಬ್ರಿ: ಹೆಬ್ರಿ ಸುತ್ತಮುತ್ತಲಿನ ಪ್ರದೇಶದ ಪ್ರಮುಖ ರಸ್ತೆಗಳ ಬದಿಯಲ್ಲಿ ಇತ್ತೀಚೆಗೆ ಖಾಸಗಿ ಕಂಪೆನಿಯವರು ರಸ್ತೆಗೆ ತಾಗಿಕೊಂಡಂತೆ ಪೈಪ್‌ಲೈನ್‌ಗಳ ಅಳವಡಿಕೆಗಾಗಿ ಹೊಂಡಗಳನ್ನು ತೆಗೆದಿದ್ದು ಮಳೆಗಾಲವಾದ್ದರಿಂದ ಆ ಜಾಗದಲ್ಲಿ ಮಣ್ಣು ಕುಸಿತಗೊಂಡು ವಾಹನಗಳು ಹೂತುಹೋಗುತ್ತಿದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ.
ಮಳೆಗಾಲದಲ್ಲಿ ಯಾಕೆ?
ಬೇಸಗೆ ಸಂದರ್ಭದಲ್ಲಿ ಇಂತಹ ಕಾಮಗಾರಿ ನಡೆದರೆ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ಮಳೆಗಾಲದಲ್ಲಿ ಪ್ರತೀ ವರ್ಷ ಪೈಪ್‌ಲೈನ್ ಅಳವಡಿಸುವ ಕಾರ್ಯವಾಗುತ್ತಿದೆ. ಸಂಬಂಧಪಟ್ಟ ಇಲಾಖೆ ಮಳೆಗಾಲದಲ್ಲಿ ಯಾಕೆ ಅನುಮತಿ ನೀಡುತ್ತಿದೆ ಎನ್ನುವುದು ಯಕ್ಷಪ್ರಶ್ನೆಯಾಗಿದೆ ಎಂಬುದು ಸ್ಥಳೀಯರ ಪ್ರಶ್ನೆ.
ಗಮನ ಹರಿಸದ ಪಿಡಬ್ಲ್ಯುಡಿ
ಪಿಡಬ್ಲ್ಯುಡಿ ಅವರು ರಸ್ತೆಯ ಬದಿಯಲ್ಲಿ ಹೊಂಡಗಳನ್ನು ಮಾಡಲು ಅವಕಾಶವನ್ನು ಕಲ್ಪಿಸಿ ಅದರತ್ತ ಮುಖ ಮಾಡದಿರುವುದೇ ಇಷ್ಟೆಲ್ಲ ಅವಾಂತರಕ್ಕೆ ಕಾರಣ. ಅನುಮತಿ ನೀಡುವ ಸಂದರ್ಭ ಎಷ್ಟು ಅಂತರದಲ್ಲಿ ಅಗೆಯಬೇಕು ಎನ್ನುವ ನಿಬಂಧನೆಗಳನ್ನು ಅವರಿಗೆ ವಿವರಿಸಿ ಹೇಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸ್ಥಳೀಯ ಆಡಳಿತ ನಿರ್ಲಕ್ಷ್ಯ
ಪಿಡಬ್ಲ್ಯುಡಿ ನೇರ ಹೊಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.