![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 7, 2019, 5:52 AM IST
ಉಡುಪಿ: ನಗರಸಭೆ ವ್ಯಾಪ್ತಿಯ ಎ.ಪಿ.ಎಂ.ಸಿ. ಮಾರುಕಟ್ಟೆ ಪಾರಿಗಳಿಂದ ಮತ್ತು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ರಖಂ ಅಂಗಡಿಯಿಂದ ಬುಧ ವಾರ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿ ಕೊಂಡು ತಲಾ ರೂ. ಒಂದು ಸಾವಿರದಂತೆ ಒಟ್ಟು 7 ಮಂದಿಯಿಂದ ಏಳು ಸಾವಿರ ರೂ. ದಂಡ ವಸೂಲಿ ಮಾಡಲಾಯಿತು.
ಪೌರಾಯುಕ್ತ ಆನಂದ ಕÇÉೋಳಿಕರ್ ನೇತೃತ್ವದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಕರುಣಾಕರ ವಿ., ಶಶಿರೇಖಾ, ಕಿರಿಯ ಆರೋಗ್ಯ ನಿರೀಕ್ಷಕ ಪ್ರಸನ್ನ, ಸ್ಯಾನಿಟರಿ ಸೂಪರ್‌ವೈಸರ್ ನಾಗಾರ್ಜುನ ಈ ದಾಳಿಯಲ್ಲಿ ಭಾಗವಹಿಸಿದ್ದರು.
ಎ.ಪಿ. ಎಂ.ಸಿ. ಅಧಿಕಾರಿಗಳು ಸಹಕರಿಸಿದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.