ಅಸಹಾಯಕ ವೃದ್ಧೆಯ ರಕ್ಷಣೆ
Team Udayavani, Apr 14, 2018, 7:45 AM IST
ಉಡುಪಿ: ಅಜ್ಜರಕಾಡು ಭುಜಂಗ ಪಾರ್ಕ್ ಪಕ್ಕದ ರಸ್ತೆಯಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿ ಪತ್ತೆಯಾಗಿರುವ ಸುಮಾರು 65 ವರ್ಷದ ವೃದ್ಧೆಯನ್ನು ಸಮಾಜಸೇವಕ ವಿಶು ಶೆಟ್ಟಿ ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬಂದಿ ಗಣೇಶ್ ಅವರು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.
ವೃದ್ಧೆಯು ತನ್ನ ಹೆಸರು ಸೋಮಿ, ಊರು ಮಕ್ಕಿ, ತನಗೆ ದೀಪು ಹಾಗೂ ಚಿಕ್ಕು ಎನ್ನುವ ಇಬ್ಬರು ಗಂಡು ಮಕ್ಕಳಿದ್ದಾರೆ ಎನ್ನುವ ಮಾಹಿತಿ ನೀಡಿದ್ದಾರೆ. ವಾರಸುದಾರರು ಅಥವಾ ಸಂಬಂಧಿಕರು ಇದ್ದರೆ ಉಡುಪಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು (0820 2526394) ಸಂಪರ್ಕಿಸುವಂತೆ ವಿಶು ಶೆಟ್ಟಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.