ಬಾರ್‌ಗೆ ಪರವಾನಿಗೆ ವಿರುದ್ಧ ಪ್ರತಿಭಟನೆ
Team Udayavani, Feb 10, 2019, 12:35 AM IST
ಕಾಪು: ಧಾರ್ಮಿಕ, ಶೆ„ಕ್ಷಣಿಕ ಕೇಂದ್ರಗಳು ಹಾಗೂ ಜನವಸತಿ ಪ್ರದೇಶದಲ್ಲಿ ಮದ್ಯದಂಗಡಿಗೆ ಪರವಾನಿಗೆ ನೀಡಿರುವುದನ್ನು ವಿರೋಧಿಸಿ ಎಸ್‌ಡಿಪಿಐ ಕಾಪು ಕ್ಷೇತ್ರ ಸಮಿತಿಯ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.
ಉಡುಪಿ ಜಿಲ್ಲಾ ಎಸ್‌ಡಿಪಿಐ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಮಲ್ಪೆ ಮಾತನಾಡಿ, ಇಲ್ಲಿ ಬಾರ್ ಪ್ರಾರಂಭಿಸಲು ಅವಕಾಶ ನೀಡುವುದರಿಂದ ನೆಮ್ಮದಿ ಹಾಳಾಗಲಿದೆ. ಕೂಡಲೇ ಪರವಾನಿಗೆ ರದ್ದುಮಾಡಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಸಿಎಫ್‌ಐ ರಾಜ್ಯ ಕಾರ್ಯದರ್ಶಿ ಅಶ್ವನ್ ಸಾಧಿಕ್, ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಕಟಪಾಡಿ, ಪಿಎಫ್‌ಐ ಪಡುಬಿದ್ರಿ ಡಿವಿಜನ್ ಅಧ್ಯಕ್ಷ ಮಜೀದ್ ಉಚ್ಚಿಲ, ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಹನೀಫ್ ಮೂಳೂರು, ಕಾಪು ಕ್ಷೇತ್ರ ಎಸ್‌ಡಿಪಿಐ ಅಧ್ಯಕ್ಷ ಅಬ್ರಾರ್ ಉಚ್ಚಿಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ದಿಢೀರ್ ಅಸ್ವಸ್ಥ; ಅಂಬಾಗಿಲಿನ ವ್ಯಕ್ತಿಯೊಬ್ಬರು ಸಾವು
Udupi: ವಿದೇಶದಲ್ಲಿ ಎಂಪಿಎಚ್ ಸೀಟ್ ಭರವಸೆ; ಹಣ ಪಡೆದು ವಂಚನೆ: 3 ಮಂದಿಯ ಬಂಧನ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ