ಕಾಪು : NRC, CAA, NPR ವಿರೋಧಿಸಿ ಬೃಹತ್ ಪ್ರತಿಭಟನೆ
Team Udayavani, Jan 4, 2020, 7:19 PM IST
ಕಾಪು : ಜಾತ್ಯಾತೀತ ನಾಗರಿಕ ಸಮಿತಿ ಕಾಪು ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಎನ್.ಆರ್.ಸಿ, ಸಿ.ಎ.ಎ ಮತ್ತು ಎನ್.ಪಿ.ಆರ್ ವಿರುದ್ಧ ಕಾಪು ಪೇಟೆಯಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.
ಸಾಮಾಜಿಕ ಚಿಂತಕ ಫಣಿರಾಜ್, ಪತ್ರಕರ್ತ ಹರ್ಷ ಕುಮಾರ್ ಕುಗ್ವೆ, ಫಾ. ವಿಲಿಯಂ ಮಾರ್ಟಿಸ್ ಮೊದಲಾದವರು ಮಾತನಾಡಿದರು.
ಮಾಜಿ ಸಚಿವ ವಿಜಯಕುಮಾರ್ ಸೊರಕೆ, ಮಾಜಿ ಶಾಸಕ ಯು.ಆರ್. ಸಭಾಪತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಉಲಮಾ ಒಕ್ಕೂಟದ ಅಧ್ಯಕ್ಷ ಅಶ್ರಫ್ ಸಖಾಫಿ ಕಣ್ಣಂಗಾರು, ದಲಿತ ಮುಖಂಡ ಶೇಖರ್ ಹೆಜಮಾಡಿ, ಧಾರ್ಮಿಕ ಗುರು ಮುಸ್ತಫಾ ಸ ಅದಿ, ಮುಖಂಡರಾದ ಎಂ.ಪಿ. ಮೊಯ್ದಿನಬ್ಬ, ಗುಲಾಂ ಮಹಮ್ಮದ್, ಶಭೀ ಅಹಮದ್ ಖಾಜಿ, ಶಿವಾಜಿ ಸುವರ್ಣ, ಹರೀಶ್ ನಾಯಕ್, ವಾಸುದೇವ ಯಡಿಯಾಳ್, ವೆರೋನಿಕಾ ಕರ್ನೆಲಿಯೋ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಸರಸು ಡಿ. ಬಂಗೇರ ಮೊದಲಾದವರು ಉಪಸ್ಥಿತರಿದ್ದರು.
ಜಾತ್ಯಾತೀತ ನಾಗರಿಕ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.