ರಸ್ತೆ ಕಾಮಗಾರಿಗೆ ಬೆಂಬಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಸಿದ್ದಾಪುರ: ಜಿ.ಪಂ. ರಸ್ತೆ ಕಾಮಗಾರಿಗೆ ಖಾಸಗಿ ಲೇಔಟ್‌ದಾರರಿಂದ ಅಡ್ಡಿ

Team Udayavani, Feb 28, 2020, 5:24 AM IST

2602SIDE10-PRATIBHATANE

ಸಿದ್ದಾಪುರ: ಸಿದ್ದಾಪುರ ಗ್ರಾಮದ ಮಹಾಮ್ಮಾಯ ಸಭಾ ಗೃಹದಿಂದ ಆಜ್ರಿ ಗ್ರಾಮ ಸಂಪರ್ಕಿಸುವ ಜಿಲ್ಲಾ ಪಂಚಾಯತ್‌ ರಸ್ತೆ ಕಾಮಗಾರಿಗೆ ಫೆ. 26ರ ಸಂಜೆ ಅಗಳಿ ಬಳಿ ಖಾಸಗಿ ಲೇಔಟ್‌ದಾರರೋರ್ವರು ಅಡ್ಡಿಪಡಿಸಿದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ತರು ರಸ್ತೆ ಕಾಮಗಾರಿಗೆ ಬೆಂಬಲಿಸಿ, ರಸ್ತೆಯಲ್ಲಿ ಪ್ರತಿಭಟನೆಗೆ ಇಳಿದು ಖಾಸಗಿ ಲೇಔಟ್‌ದಾರರೋರ್ವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ಸಿದ್ದಾಪುರ ಗ್ರಾಮದ ಅಗಳಿ ಬಳಿ ಸುಮಾರು 24 ಎಕರೆ ಪಟ್ಟ ಸ್ಥಳವನ್ನು 2011ರಲ್ಲಿ ಲೇಔಟ್‌ ನಿರ್ಮಿಸಲು ಖಾಸಗಿಯವರು ಖರೀದಿಸಿದ್ದರು. ಅಂದಿನಿಂದ ಇಂದಿನ ತನಕ ರಸ್ತೆಯ ವಿಚಾರವಾಗಿ ಘರ್ಷಣೆಗಳು ನಡೆಯುತ್ತಿತ್ತು. 2011ರಲ್ಲಿ ಜಾಗ ಖರೀದಿ ಮಾಡುವಾಗ ಪಟ್ಟದಾರರ ಹತ್ತಿರ ಸಾರ್ವಜನಿಕರ ರಸ್ತೆಗಳಿಗೆ ತೊಂದರೆ ನೀಡುವುದಿಲ್ಲ ಎನ್ನುವ ಆಶ್ವಾಸನೆ ಖರೀದಿದಾರರು ನೀಡಿದ್ದರು. ಆದರೆ ಖರೀದಿದಾರರು ಆಕ್ಕ ಪಕ್ಕದಲ್ಲಿರುವ ಕುಮ್ಕಿ ಸ್ಥಳ ಅತಿಕ್ರಮ, 2 ಕೆರೆಗಳ ಒತ್ತುವರಿ ಮಾಡಿ ಮುಚ್ಚಿದ ಬಗ್ಗೆ ಘರ್ಷಣೆಗಳು ನಡೆದವು. ಇದರ ಬಗ್ಗೆ ವಿಧಾನ ಪರಿಷತ್‌ ಆರ್ಜಿ ಸಮಿತಿಯಲ್ಲಿ ದೂರು ಕೂಡ ದಾಖಲಾಗಿತ್ತು. ಖಾಸಗಿ ಲೇಔಟ್‌ದಾರರು ಕ್ರಮೇಣ ಸುಮ್ಮನಿದ್ದರು.

2020ರಲ್ಲಿ ವಾರಾಹಿ ನೀರಾವರಿ ಯೋಜನೆಯ ಅಡಿಯಲ್ಲಿ ಸುಮಾರು 4 ಕಿ.ಮೀ. ರಸ್ತೆ ಅಭಿವೃದ್ಧಿಗೆ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು ಅನುದಾನ ಖಾದಿರಿಸಿ, ಕಾಮಗಾರಿಗೆ ಚಾಲನೆ ನೀಡಿದರು. ಕಾಮಗಾರಿ ನಡೆಯುತ್ತಿರುವಾಗ ಬುಧವಾರ ಸಂಜೆ ಅಡ್ಡಿಪಡಿಸಿದಾಗ, ಗ್ರಾಮಸ್ಥರು ರಸ್ತೆ ಕಾಮಗಾರಿಗೆ ಬೆಂಬಲವಾಗಿ ನಿಂತರು.

ಲೇಔಟ್‌ದಾರರ ವಿರುದ್ಧ ಪ್ರತಿಭಟನೆ ಇಳಿದು ಆಕ್ರೋಶ ಹೊರ ಹಾಕಿದರು. ಸುಮಾರು 20 ವರ್ಷದ ಹಿಂದೆ ರೇವತಿ ಶೆಟ್ಟಿ ಅವರು ಸಿದ್ದಾಪುರ ಕ್ಷೇತ್ರದ ಜಿಲ್ಲಾ ಪಂಚಾಯತ್‌ ಸದಸ್ಯರಾಗಿದ್ದಾಗ ಗ್ರಾಮ ಪಂಚಾಯತ್‌ ರಸ್ತೆಯಾಗಿದ್ದ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಜಿಲ್ಲಾ ಪಂಚಾಯತ್‌ ರಸ್ತೆಯನ್ನಾಗಿ ಮಾಡಿದರು. ಈ ರಸ್ತೆಯು ಸಿದ್ದಾಪುರ ಹಾಗೂ ಆಜ್ರಿ ಗ್ರಾಮ ಸಂಪರ್ಕಿಸುವ ರಸ್ತೆಯಾಗಿದೆ. ನೂರಾರು ಕುಟುಂಬಗಳು ಈ ರಸ್ತೆಯ ಮೂಲಕ ದಿನ ನಿತ್ಯ ಸಂಪರ್ಕ ಬೆಳೆಸುತ್ತಾರೆ. ಸೂರ್ಜಿನಕೊಡ್ಲು, ಅಗಳಿ, ಚಿತ್ತೇರಿ, ಹೊಳೆಕೋಣು, ಆಜ್ರಿ ಮೂರುಕೈ ಹೀಗೆ ಹತ್ತಾರು ಸಣ್ಣ ಸಣ್ಣ ಪ್ರದೇಶಗಳ ಜನರ ಸಂಪರ್ಕ ಕೊಂಡಿ ಈ ರಸ್ತೆಯಾಗಿದೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.