ಉದ್ಯಾವರ: ಪ್ರಪ್ರಥಮ ಬಾರಿಗೆ ಬಿಜೆಪಿಗೆ ಅಧ್ಯಕ್ಷ ಪಟ್ಟ
ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ ಅಧ್ಯಕ್ಷರಾಗಿ ಗೆಲುವು
Team Udayavani, Feb 15, 2021, 7:06 PM IST
ಕಟಪಾಡಿ: ಒಟ್ಟು 30 ಸದಸ್ಯ ಬಲದ ಉದ್ಯಾವರ ಗ್ರಾ.ಪಂ.ನಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬಿ.ಬೆಂ. ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ ಅವರು ಕಾಂಗ್ರೆಸ್ ಬೆಂಬಲಿತ. ಮಿಥೇಶ್ ವಿರುದ್ಧ 17:13 ಅಂತರದಿಂದ ಗೆಲ್ಲುವ ಮೂಲಕ ಪ್ರಥಮ ಬಾರಿಗೆ ಬಿಜೆಪಿ ಬೆಂಬಲಿತರು ಗ್ರಾ.ಪಂ. ಅಧ್ಯಕ್ಷ ಸ್ಥಾನದ ಚುಕ್ಕಾಣಿ ಹಿಡಿದಂತಾಗಿದೆ.
ಉಪಾಧ್ಯಕ್ಷೆಯಾಗಿ ಮೀಸಲಾತಿಯನ್ವಯ ಪ್ರಥಮ ಬಾರಿ ಗೆದ್ದು ಗ್ರಾ.ಪಂ. ಸದಸ್ಯೆಯಾಗಿರುವ ಕಾಂ.ಬೆಂಬಲಿತೆ ಮಧುಲತಾ ಆಯ್ಕೆಗೊಂಡಿದ್ದಾರೆ.
ಇದನ್ನೂ ಓದಿ : ಮಜೂರು ಗ್ರಾ.ಪಂ : ಬಿಜೆಪಿ ಬೆಂಬಲಿತರ ತೆಕ್ಕೆಗೆ ಒಲಿದ ಅಧ್ಯಕ್ಷ – ಉಪಾಧ್ಯಕ್ಷ ಗಾದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.