Raghupathi Bhat ಜನರ ಮನಸ್ಸಿನಿಂದ ನನ್ನನ್ನು ಉಚ್ಚಾಟಿಸಲು ಸಾಧ್ಯವಿಲ್ಲ
ಪದವೀಧರರು ಕೈ ಹಿಡಿಯುತ್ತಾರೆಂಬ ವಿಶ್ವಾಸವಿದೆ
Team Udayavani, Jun 1, 2024, 12:54 AM IST
ಉಡುಪಿ: ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಾನು ಮಾಡಿದ ಸೇವಾ ಕಾರ್ಯಗಳಿಂದ ಜನ ನನಗೆ ಅವರ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ. ಇಂದು ನಾನು ಹೋದ ಎಲ್ಲ ಭಾಗಗಳಲ್ಲಿಯೂ ಜನ ನನ್ನನ್ನು ಪ್ರೀತಿಯಿಂದ ಬರಮಾಡಿ ಕೊಳ್ಳುತ್ತಿದ್ದಾರೆ. ಜನರ ಮನಸ್ಸಿನಿಂದ ನನ್ನನ್ನು ಉಚ್ಚಾಟಿಸಲು ಯಾರಿಗೂ ಸಾಧ್ಯವಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಹೇಳಿದರು.
ಉಡುಪಿ ಹಾಗೂ ಕುಂದಾಪುರ ಭಾಗಗಳಲ್ಲಿ ಬಾರ್‌ಕೌನ್ಸಿಲ್, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಕಂಪೆನಿಗಳಲ್ಲಿ ಅವರು ಮತದಾರರ ಸಭೆ ನಡೆಸಿ ಮತ ಯಾಚಿಸಿದರು.
ಶಾಸಕನಾಗಿದ್ದಾಗ ಎಲ್ಲ ವರ್ಗದ ಜನತೆಯ ಆಶೋತ್ತರಗಳಿಗೆ ಪ್ರಾಮಾ ಣಿಕವಾಗಿ ಸ್ಪಂದಿಸಿದ್ದೇನೆ.
ಎಲ್ಲರ ಸಮಸ್ಯೆಗಳನ್ನು ಆಲಿಸಿ ಪರಿಹಾರವನ್ನು ಒದಗಿಸಲು ಪ್ರಯತ್ನಿಸಿದ್ದೇನೆ ಎಂದು ಹೇಳಿದರು.
ಹಿಜಾಬ್ ವಿವಾದ ಬಂದಾಗ ಶಾಲೆಯ ಒಳಗೆ ಸಮಾನತೆ ಕಾಯ್ದು ಕೊಳ್ಳುವ ದೃಷ್ಟಿಯಿಂದ ಸಮವಸ್ತ್ರಕ್ಕೆ ಆದ್ಯತೆ ನೀಡಲು ಒತ್ತಾಯಿಸಿದ್ದೆ. ಆ ವಿಷಯದಲಲಿ ನನ್ನನ್ನು ಇಂದು ವ್ಯಂಗ್ಯ ಮಾಡಿದವರಿಗೆ ಜನ ಉತ್ತರ ನೀಡುತ್ತಾರೆ.
ಎಲ್ಲರೂ ಶಿಕ್ಷಣ ಪಡೆಯಬೇಕು. ಉತ್ತಮ ಶಿಕ್ಷಣ ಪಡೆದಾಗ ಸುಶಿಕ್ಷಿತ ಸಮಾಜದ ನಿರ್ಮಾಣ ಸಾಧ್ಯ ಎಂದು ಹೇಳಿದ ಅವರು, ಇನ್ನೂ ಕೆಲಸ ಮಾಡುವ ತುಡಿತ ಇರುವ ನನಗೆ ಸೇವೆ ಮಾಡಲು ಬೆಂಬಲಿಸಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.