Udupi: ಪದೇ ಪದೇ ಪಕ್ಷೇತರನಾಗಿ ನಿಲ್ಲುವ ಚಟ ಇಲ್ಲ…: ರಘುಪತಿ ಭಟ್

Team Udayavani, Jun 8, 2024, 3:11 PM IST

Udupi: ಪದೇ ಪದೇ ಪಕ್ಷೇತರನಾಗಿ ನಿಲ್ಲುವ ಚಟ ಇಲ್ಲ…: ರಘುಪತಿ ಭಟ್

ಉಡುಪಿ: ಪದೇ ಪದೇ ಪಕ್ಷೇತರನಾಗಿ ನಿಲ್ಲುವ ಚಟ ಇಲ್ಲ. ಈ ಮಟ್ಟಿನ ಸೋಲು ನಿರೀಕ್ಷೆ ಮಾಡಿರಲಿಲ್ಲ. ಸೋಲಿನಿಂದ ಓಡಿ ಹೋಗುವ ಪ್ರಶ್ನೆಯೇ ಇಲ್ಲ. ರಾಜಕೀಯ, ಸಾಮಾಜಿಕ ಕಾರ್ಯಕರ್ತನಾಗಿ ಸಮಾಜದೊಂದಿಗೆ ಇರುತ್ತೇನೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.

ವಿಧಾನ ಪರಿಷತ್ ನ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದ ರಘುಪತಿ ಭಟ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಎಲ್ಲ ಬೂತ್ ಗಳಲ್ಲೂ ಕಾರ್ಯಕರ್ತರು ನಮ್ಮ ಜತೆಗೆ ಇದ್ದರು. ಪಕ್ಷದ ತಪ್ಪು ನಿರ್ಣಯ ಪ್ರತಿಭಟಿಸಿ ಸ್ಪರ್ಧೆ ಮಾಡಿದ್ದೇನೆ. ಮುಂದೆಯೂ ರಾಜಕೀಯದಲ್ಲಿ ಸಕ್ರಿಯವಾಗಿ ಇರಲಿದ್ದೇನೆ. ಬಿಜೆಪಿ ಕಾರ್ಯಕರ್ತನಾಗಿಯೇ ಇರುತ್ತೇನೆ ಎಂದು ಹೇಳಿದರು.

ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕೆ. ರಘುಪತಿ ಭಟ್ 7039 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 37,627 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳನ್ನು ಪಡೆದಿದ್ದಾರೆ.

ಟಾಪ್ ನ್ಯೂಸ್

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

12

ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.