Rain ಉಡುಪಿ ಜಿಲ್ಲೆ: ಹಲವೆಡೆ ಉತ್ತಮ ಮಳೆ

ದ.ಕ. ಜಿಲ್ಲೆಯ ಕೆಲವೆಡೆ ಮಳೆ: 3 ದಿನ ಬಿರುಸು ಮಳೆ ನಿರೀಕ್ಷೆ

Team Udayavani, Jun 22, 2024, 11:23 PM IST

Rain ಉಡುಪಿ ಜಿಲ್ಲೆ: ಹಲವೆಡೆ ಉತ್ತಮ ಮಳೆ

ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ, ಶನಿವಾರ ಹಲವೆಡೆ ಉತ್ತಮ ಮಳೆ ಸುರಿದಿದೆ. ಉಡುಪಿ, ಬೈಂದೂರು ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚು ಮಳೆಯಾಗಿದೆ.

ಶನಿವಾರ ಮಲ್ಪೆ, ಮಣಿಪಾಲ, ಉಡುಪಿ, ಹಿರಿಯಡಕ, ಕಾಪು, ಬ್ರಹ್ಮಾವರ ಭಾಗದಲ್ಲಿ ಬಿಸಿಲು ಮೋಡ ವಾತಾವರಣದ ನಡುವೆ ಕೆಲಕಾಲ ಉತ್ತಮ ಮಳೆಯಾಗಿದೆ.

ಮಳೆ ಗಾಳಿಗೆ ಹಲವೆಡೆ ಮನೆಗಳಿಗೆ ಹಾನಿ ಆಗಿದ್ದು, ವಿದ್ಯುತ್‌ ಪೂರೈಕೆ ಯಲ್ಲೂ ವ್ಯತ್ಯಯ ಉಂಟಾಗಿತ್ತು. ಬೆಳಪು ಜಾನಕಿ ದೇವಾಡಿಗ, ಇನ್ನಂಜೆ ಲಕ್ಷ್ಮೀ ಹರೀಶ್ಚಂದ್ರ, ಗಂಗೊಳ್ಳಿ ಸಂಜೀವ್‌ ಪಾಟೇಲ್‌, ಅನಹಳ್ಳಿ ಚೆನ್ನಕೇಶವ ಭಟ್‌, ಉಪ್ಪುಂದ ಕೃಷ್ಣ ಅವರ ಮನೆಗಳಿಗೆ ಹಾನಿಯಾಗಿದೆ. ಕಾರ್ಕಳ 32.06, ಕುಂದಾ ಪುರ 23.8, ಉಡುಪಿ 44.1, ಬೈಂದೂರು 65.0, ಬ್ರಹ್ಮಾವರ 44.3, ಕಾಪು 28.2, ಹೆಬ್ರಿ 11.4 ಮಿ. ಮೀ. ಮಳೆಯಾಗಿದೆ.

ದ.ಕ. ಜಿಲ್ಲೆಯ ಕೆಲವೆಡೆ ಮಳೆ: 3 ದಿನ ಬಿರುಸು ಮಳೆ ನಿರೀಕ್ಷೆ
ಮಂಗಳೂರು: ಬಂಗಾಲಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು, ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆಯುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆಯು ಜೂ.23ರಂದು “ರೆಡ್‌ ಅಲರ್ಟ್‌’ ಘೊಷಿಸಿದೆ.

ಜೂ.24ರಿಂದ 26ರ ವರೆಗೆ “ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ಈ ವೇಳೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಮಂಗಳೂರು ನಗರ ಸಹಿತ ದ. ಕ. ಜಿಲ್ಲೆಯಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ. ಬೆಳಗ್ಗೆ ಮತ್ತು ಸಂಜೆ ಮಳೆ ಆಗಾಗ್ಗೆ ಮಳೆ ಸುರಿದಿದೆ. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿತ್ತು. ಕರಾವಳಿ ಭಾಗದಲ್ಲಿ ಜೂ.22 ರಂದು ಭಾರತೀಯ ಹವಾಮಾನ ಇಲಾಖೆಯು “ರೆಡ್‌ ಅಲರ್ಟ್‌’ ಘೋಷಿಸಿತ್ತು. ಆದರೂ ಜಿಲ್ಲೆಯಲ್ಲಿ ದಿನವಿಡೀ ಬಿರುಸಿನ ಮಳೆಯಾಗಿಲ್ಲ.

ಮಂಗಳೂರಿನಲ್ಲಿ 29. ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.4 ಡಿ.ಸೆ. ಮತ್ತು 22.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಕಡಿಮೆ ಇತ್ತು.

ಟಾಪ್ ನ್ಯೂಸ್

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

Scanning Center ಭ್ರೂಣಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ

KKota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

Kota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.