Ratan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

Team Udayavani, Oct 11, 2024, 3:52 PM IST

Rathan Tata: 10 ವರ್ಷ ಹಿಂದೆ ಪುತ್ತಿಗೆ ಮೂಲ ಮಠಕ್ಕೆ ಆಗಮಿಸಿದ್ದ ರತನ್‌ ಟಾಟಾ

ಉಡುಪಿ: ಬುಧವಾರ ರಾತ್ರಿ ನಿಧನ ಹೊಂದಿದ ಉದ್ಯಮ ಜಗತ್ತಿನ ದಿಗ್ಗಜ ರತನ್‌ ಟಾಟಾ ಅವರು ಹತ್ತು ವರ್ಷಗಳ ಹಿಂದೆ ಉಡುಪಿಗೆ ಆಗಮಿಸಿ ಹಿರಿಯಡಕ ಸಮೀಪದ ಪುತ್ತಿಗೆ ಮೂಲ ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪುತ್ತಿಗೆ ಮಠದ ನರಸಿಂಹ ಮತ್ತು ಗಣಪತಿ ದೇವರ ದರ್ಶನ ಮಾಡಿದ್ದ ಅವರು ಮಠದ ಸ್ವಾಗತ ಗೋಪುರವನ್ನು 2014ರ ಫೆ. 10ರಂದು ಉದ್ಘಾಟಿಸಿ ಮಠದ ಗ್ರಾಮೀಣ ಪರಿಸರಕ್ಕೆ ಮನಸೋತು ಶುಭ ಕೋರಿದ್ದರು. ರತನ್‌ ಟಾಟಾ ಅವರು ಯುವ ಪೀಳಿಗೆಗೆ ಬದುಕು ಮತ್ತು ಸಾಧನೆಗೆ ಸ್ಫೂರ್ತಿದಾತರು ಎಂದು ಪುತ್ತಿಗೆ ಶ್ರೀಗಳು ಅಂದು ಹೇಳಿದ್ದರು. ಅಮೆರಿಕದಲ್ಲಿರುವ ಪುತ್ತಿಗೆ ಮಠದ ಶಾಖೆಗೂ ರತನ್‌ ಟಾಟಾ ಭೇಟಿ ನೀಡಿದ್ದರು.

ತಮ್ಮ ಹಿಂದಿನ ಸಂಪರ್ಕವನ್ನು ಮೆಲುಕು ಹಾಕಿದ ಪುತ್ತಿಗೆ ಶ್ರೀಗಳು ರತನ್‌ ಟಾಟಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೇಶ ಮೊದಲು ಎಂಬ ತಣ್ತೀ ಹೊಂದಿದ್ದ ರತನ್‌ ಟಾಟಾ ಹಿಂದೆ ಮೂಲಮಠಕ್ಕೆ ಆಗಮಿಸಿದಾಗ ಭಗವದ್ಗೀತೆ ಕುರಿತು ತಮಗಿದ್ದ ಆದರವನ್ನು ಪ್ರಕಟಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲೆಂದು ಶ್ರೀಕೃಷ್ಣ ಮುಖ್ಯಪ್ರಾಣರನ್ನು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.