Ravi Katapadi: ಈ ಬಾರಿ ‘ಅವತಾರ್ 2’ ವೇಷಧಾರಿಯಾಗಿ ಬರಲಿದ್ದಾರೆ ರವಿ ಕಟಪಾಡಿ…
Team Udayavani, Aug 26, 2024, 10:55 AM IST
ಕಟಪಾಡಿ: ರವಿ ಕಟಪಾಡಿ ಈ ಬಾರಿ ಅವತಾರ್ 2 ವೇಷಧಾರಿಯಾಗಿ ಬಡ ಅಶಕ್ತ ಮಕ್ಕಳ ಪಾಲಿಗೆ ವರವಾಗಲಿದ್ದಾರೆ.
ಹಕ್ಕಿಯ ಮೇಲೆ ಬಾನೆತ್ತರಲ್ಲಿ ಹಾರಿಕೊಂಡು ಬರುವ ಅವತಾರ್ 2 ವೇಷಧಾರಿ ರವಿ ಕಟಪಾಡಿ ಅವರು ಕಟಪಾಡಿ, ಶಂಕರಪುರ, ಉದ್ಯಾವರ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಮನೋರಂಜನೆ ನೀಡಲಿದ್ದಾರೆ. ಮಂಗಳವಾರ ಉಡುಪಿಯಾದ್ಯಂತ ಸಂಚರಿಸಿ ಹಣ ಸಂಗ್ರಹಿಸಲಿದ್ದಾರೆ.
ಈ ಬಾರಿ ಮೂರು ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ ಮಾಡಲಿದ್ದು, ಇದುವರೆಗೆ 9 ವರ್ಷದಲ್ಲಿ 130 ಮಕ್ಕಳಿಗೆ 1ಕೋಟಿ 28ಲಕ್ಷ ರೂ.ವೈದ್ಯಕೀಯ ಸಹಾಯ ಹಸ್ತ ನೀಡಿ ವೆಚ್ಚ ಭರಿಸಿದ್ದರು.
ಮಟ್ಟು ದಿನೇಶ್ ಇವರ ಅವತಾರಕ್ಕೆ ಬಣ್ಣ ಬಳಿದಿದ್ದು ಮನಮೋಹಕ ವೇಷ ಜನ ಮನ ಸೆಳೆಯುತ್ತಿದೆ.
ಇದನ್ನೂ ಓದಿ: Mollywood: ನಟ ರಿಯಾಜ್ ಫೋನ್ ಮಾಡಿ ಲೈಂಗಿಕ ಆಸಕ್ತಿ ಬಗ್ಗೆ ಮಾತನಾಡಿದ್ದರು.. ನಟಿಯ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.