ರೆಡ್‌ಕ್ರಾಸ್‌ನಿಂದ ಗಿನ್ನೆಸ್ ದಾಖಲೆ
Team Udayavani, Feb 24, 2017, 10:40 AM IST
ಉಡುಪಿ: ರೋಟರಿ ಜಿಲ್ಲೆ 3190 ಕಳೆದ ವರ್ಷ ಆಯೋಜಿಸಿದ್ದ ರಕ್ತದಾನ ಶಿಬಿರಗಳಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆರೋಗ್ಯ ಪಾಲುದಾರನಾಗಿ 15 ವಿವಿಧ ಸ್ಥಳಗಳಲ್ಲಿ ಕೇವಲ ಎಂಟು ಗಂಟೆಯಲ್ಲಿ 3,034 ಯೂನಿಟ್ ರಕ್ತವನ್ನು ರಕ್ತದಾನಿಗಳಿಂದ ಸಂಗ್ರಹಿಸಿ ಗಿನ್ನೆಸ್ ದಾಖಲೆ ಸ್ಥಾಪಿಸಿದ್ದು, ಈ ಪ್ರಶಸ್ತಿಯನ್ನು ರಾಜ್ಯಪಾಲ, ಸಂಸ್ಥೆ ಅಧ್ಯಕ್ಷ ವಜೂ ಭಾç ರುಡಾ ಭಾç ವಾಲಾ ಅವರಿಂದ ಸಭಾಪತಿ ಬಸೂÅರು ರಾಜೀವ ಶೆಟ್ಟಿ ಸ್ವೀಕರಿಸಿದರು.
ಉಪಾಧ್ಯಕ್ಷ ಪ್ರೊ| ಎನ್.ಆರ್. ಶೆಟ್ಟಿ, ಉಪಸಭಾಪತಿ ಅಪ್ಪಾ ರಾವ್ ಅಕ್ಕೋಣೆ, ಪ್ರಧಾನ ಕಾರ್ಯದರ್ಶಿ ಎಸ್. ಅಶೋಕ್‌ಕುಮಾರ್ ಶೆಟ್ಟಿ, ಸದಸ್ಯ ಶಂಕರಪ್ಪ ವೀರಪ್ಪ ಮುಗದ್ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯಪಾಲರು ಯಾವುದೇ ಬದಲಿ ರಕ್ತದ ಬೇಡಿಕೆ ಸಲ್ಲಿಸದೆ ರೋಗಿಗಳಿಗೆ ರಕ್ತ ಪೂರೈಸುತ್ತಿರುವ ಬಗ್ಗೆ ಮೆಚ್ಚುಗೆ ಸೂಚಿಸಿದರು. ಸಂಸ್ಥೆಯ ವಿವಿಧ ಘಟಕಗಳ ಚಟುವಟಿಕೆ ಶ್ಲಾ ಸಿ, ಇನ್ನಷ್ಟು ಜನಪರ ಕಾರ್ಯಕ್ರಮ ಆಯೋಜಿಸಲು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.