ದುರಾಸೆಗೆ ಕಡಿವಾಣ ಬಿದ್ದು ತ್ಯಾಗದ ಬದುಕು ನಮ್ಮದಾಗಲಿ

Team Udayavani, Apr 10, 2017, 3:28 PM IST

durase.jpg

ಉಡುಪಿ: ಮನುಷ್ಯ ಮಿತಿಯಿಲ್ಲದೆ ಬದುಕುತ್ತಿದ್ದಾನೆ. ಎಷ್ಟು ಇದ್ದರೂ ಸಾಲದು ಎಂಬ ದುರಾಸೆ ಕಂಡು ಬರುತ್ತಿದೆ. ದುರಾಸೆಗೆ ಕಡಿವಾಣ ಬಿದ್ದು ತ್ಯಾಗದ ಬದುಕು ನಮ್ಮದಾಗಬೇಕು ಎಂದು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಅವರು ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ. 9ರಂದು ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. 

ಸಚಿವ ಪ್ರಮೋದ್‌ ಮಧ್ವರಾಜ್‌ ಮಾತನಾಡಿ ದರು. ಮುಂಬಯಿಯ ಖ್ಯಾತ ವೈದ್ಯ ಡಾ| ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಪಯ್ಯನೂರಿನ ಜ್ಯೋತಿಷಿ ಎ.ವಿ. ಮಾಧವನ್‌ ಪೊದುವಾಳ್‌, ಬಾಕೂìರು ಶ್ರೀ ನಾಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕಡಂದಲೆ ಸುರೇಶ ಭಂಡಾರಿ, ಚೇಂಬರ್‌ ಆಫ್ ಕಾಮರ್ಸ್‌ ಅಧ್ಯಕ್ಷ ಕೆ. ಕೃಷ್ಣ ರಾವ್‌ ಕೊಡಂಚ, ಗಣ್ಯರಾದ ವಿಜಯ ಪೂಜಾರಿ, ನವೀನ್‌ ಭಂಡಾರಿ, ಎ. ರಮೇಶ ಶೆಟ್ಟಿ, ಸದಾನಂದ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ದಿವಾಕರ ಸನಿಲ್‌, ನಾಗಭೂಷಣ ಶೇಟ್‌, ಶ್ರೀನಿವಾಸ ಆಚಾರ್ಯ, ರಮಣ ತಂತ್ರಿ, ಕೃಷ್ಣ ಭಟ್‌ ಉಪಸ್ಥಿತರಿದ್ದರು. 

ಸಮಿತಿ ಗೌರವ ಸಲಹೆಗಾರ ಬೈಲೂರು ಮುರಳೀಧರ ತಂತ್ರಿ, ಶಿಲ್ಪಿ ಮಹೇಶ ಶಿಲ್ಪಿ, ದಾರು ಶಿಲ್ಪಿ ಡಾ| ಬಳ್ಕೂರು ಗೋಪಾಲ ಆಚಾರ್ಯ, ತಾಂತ್ರಿಕ ಸಲಹೆಗಾರರಾದ ಭಗವಾನ್‌ದಾಸ್‌, ಗುರುರಾಜ ಭಟ್‌ರನ್ನು ಸಮ್ಮಾನಿಸಲಾಯಿತು. 
ಜೀರ್ಣೋದ್ಧಾರ ಸಮಿತಿ ಗೌ. ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸ್ವಾಗತಿಸಿ, ನರೇಶ ಕುಮಾರ್‌ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ನಾರಾಯಣ ದಾಸ್‌ ಉಡುಪ ವಂದಿಸಿದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.