ಜಾತಿ ರಾಜಕಾರಣ ಸಲ್ಲದು: ಡಾ| ಸಂತೋಷ್‌ ಗುರೂಜಿ

Team Udayavani, Jul 7, 2017, 3:25 AM IST

Santhosh-6-7.jpg

ಬ್ರಹ್ಮಾವರ: ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜು ರಸ್ತೆಗೆ ಮುಲ್ಕಿ ಸುಂದರರಾಮ್‌ ಶೆಟ್ಟಿ ಅವರ ಹೆಸರನ್ನು ಇಡುವ ವಿಚಾರವಾಗಿ ಜನ ನಾಯಕರು ಜಾತಿ ರಾಜಕಾರಣ ಮಾಡಬಾರದು. ಇದು ಅವರಿಗೆ ಶೋಭೆ ತರುವುದಿಲ್ಲ.  ಸೇವೆಯನ್ನು ಪರಿಗಣಿಸಿ ರಸ್ತೆಗೆ ಮುಲ್ಕಿ ಅವರ ಹೆಸರನ್ನು ಇಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಬೇಕು ಎಂದು ಶ್ರೀ ಬಾರ್ಕೂರು ಮಹಾ ಸಂಸ್ಥಾನ ಡಾ| ವಿಶ್ವಸಂತೋಷ ಭಾರತೀ ಶ್ರೀಗಳು ಹೇಳಿದರು.

ಅವರು ಬಾರ್ಕೂರು ಸಂಸ್ಥಾನದಲ್ಲಿ ಮಾತನಾಡಿ ಸೇವೆ, ವ್ಯಕ್ತಿತ್ವವನ್ನು ಗಮನಿಸಬೇಕೇ ಹೊರತು ಜಾತಿಯನ್ನು ಅಲ್ಲ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಲ್ಕಿ ಸುಂದರರಾಮ್‌ ಶೆಟ್ಟಿಯವರ ಸೇವೆ ಅಪಾರವಾದುದು. ಅವರ ಹೆಸರನ್ನು ರಸ್ತೆಗಿಡುವುದು ಸೂಕ್ತವಾದ ಆಯ್ಕೆಯಾಗಿದೆ. ಅವರು ಕರಾವಳಿಗೆ ಜಾತಿ ಧರ್ಮವನ್ನು ಮೀರಿ ಸೇವೆ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಜಾತಿ ರಾಜಕಾರಣ ಮಾಡುವುದಕ್ಕೆ ಶ್ರೀ ಸಂಸ್ಥಾನ ವಿಷಾದ ವ್ಯಕ್ತಪಡಿಸುತ್ತದೆ ಎಂದು ಹೇಳಿದರು.

ಮತಾಂತರ: ಖಂಡನೆ
ಕಾಪುವಿನಲ್ಲಿ ಬಂಟ ಕುಟುಂಬವೊಂದು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿರುವುದನ್ನು ಬಾರ್ಕೂರು ಶ್ರೀ ಸಂಸ್ಥಾನವು ಖಂಡಿಸುತ್ತದೆ. ಆ ಕುಟುಂಬವನ್ನು ಮತ್ತೆ ಬಂಟ ಸಮುದಾಯಕ್ಕೆ ಕರೆತರುವಲ್ಲಿ ಸಂಸ್ಥಾನವು ಪ್ರಯತ್ನ ಮಾಡಲಿದೆ ಎಂದು ಡಾ| ವಿಶ್ವಸಂತೋಷ ಭಾರತೀ ಶ್ರೀಗಳು ಹೇಳಿದರು.

ಹಿಂದೂ ಸಮುದಾಯದವರ ಬಡತನದಂತಹ ಕೆಲವು ನ್ಯೂನತೆಗಳನ್ನು ಅಸ್ತ್ರವನ್ನಾಗಿಸಿಕೊಂಡು ಮತಾಂತರ ಮಾಡುವ ಜಾಲವಿದ್ದು ಇದರ ವಿರುದ್ಧ ಸಂಸ್ಥಾನವು ಧ್ವನಿ ಎತ್ತಲಿದೆ. ಕಾಪುವಿನ ಕುಟುಂಬ ಹಿಂದೂ ಸಮುದಾಯಕ್ಕೆ ಮರಳುವಲ್ಲಿ ಖುದ್ದು ಗಮನಹರಿಸುತ್ತೇನೆ. ಕೇವಲ ಬಂಟ ಸಮುದಾಯದವರಲ್ಲದೆ ಯಾವುದೇ ಹಿಂದೂ ಸಮುದಾಯದವರು ಮತಾಂತರಗೊಂಡಾಗ ಅವರನ್ನು ಮರಳಿ ಹಿಂದು ಧರ್ಮಕ್ಕೆ ಕರೆತರುವಲ್ಲಿ ಸಂಸ್ಥಾನವು ಕ್ರಮ ಕೈಗೊಳ್ಳಲಿದ್ದು, ಸಮಸ್ತ ಹಿಂದೂ ಸಂಘಟನೆಗಳು ಕೈಜೋಡಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Hukkeri: ಮೀನಿನ ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.