ಗಣರಾಜ್ಯೋತ್ಸವ: ಉಡುಪಿಯಲ್ಲಿ ಸಚಿವ ಅಂಗಾರ ಧ್ವಜಾರೋಹಣ
Team Udayavani, Jan 23, 2021, 2:31 AM IST
ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ನೇಮಿಸಿ ಆದೇಶ ಹೊರಡಿಸಲಾಗಿದ್ದು, ಉಡುಪಿಯಲ್ಲಿ ನೂತನ ಸಚಿವ ಎಸ್. ಅಂಗಾರ ಅವರಿಗೆ ಧ್ವಜಾರೋಹಣದ ಅವಕಾಶ ಒದಗಿಬಂದಿದೆ.
ದ.ಕ. ಜಿಲ್ಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ :
ಮತ್ತು ಕೊಡಗು ಜಿಲ್ಲೆಯಲ್ಲಿ ವಿ. ಸೋಮಣ್ಣ ಧ್ವಜಾರೋಹಣ ಮಾಡುವರು. ಯಾವುದೇ ಸಚಿವರು ಅನಾ ರೋಗ್ಯಕ್ಕೆ ತುತ್ತಾದರೆ ಸಂಬಂಧ ಪಟ್ಟ ಜಿಲ್ಲಾಧಿಕಾರಿಗೆ ಧ್ವಜಾರೋಹಣಕ್ಕೆ ಅವಕಾಶ ನೀಡಲಾಗಿದೆ.
ಅಂಗಾರಗೆ ಉಡುಪಿ ಉಸ್ತುವಾರಿ ಸಾಧ್ಯತೆ :
ಸಂಪುಟಕ್ಕೆ ಹೊಸದಾಗಿ ಸಚಿವರ ಸೇರ್ಪಡೆಯಾ ಗಿರುವುದರಿಂದ ಹೆಚ್ಚುವರಿಯಾಗಿ ಉಸ್ತುವಾರಿ ಜಿಲ್ಲೆ ಗಳನ್ನು ಹೊಂದಿರುವ ಸಚಿವರ ಒಂದು ಜಿಲ್ಲೆಯ ಉಸ್ತುವಾರಿಯನ್ನು ವಾಪಸ್ ಪಡೆದು ಹೊಸ ಸಚಿವರಿಗೆ ಹಂಚಿಕೆ ಮಾಡುವ ಸಾಧ್ಯತೆ ಇದೆ.
ಉಡುಪಿ ಮತ್ತು ಹಾವೇರಿ ಜಿಲ್ಲೆಗಳ ಉಸ್ತುವಾರಿ ಹೊಂದಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಉಡುಪಿ ಉಸ್ತುವಾರಿಯನ್ನು ಹಿಂಪಡೆದು ಎಸ್. ಅಂಗಾರ ಅವರಿಗೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.