ಹಕ್ಕು ಪತ್ರಕ್ಕೆ ಆಗ್ರಹಿಸಿ ಎ.ಸಿ.ಗೆ ಮನವಿ
Team Udayavani, Oct 27, 2017, 7:25 AM IST
ಕೋಟ: ಹಕ್ಕು ಪತ್ರ ವಂಚಿತ ದಲಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಸಮತಾ ಸೈನಿಕ ದಳ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಉಡುಪಿ ಜಿಲ್ಲೆಯ ಶಿರಿಯಾರ ಗ್ರಾ.ಪಂ. ವ್ಯಾಪ್ತಿಯ ಕಟ್ಟೆಹಕ್ಲು ಸೆರ್ವೆ ನಂಬ್ರ 213ರ ಸರಕಾರಿ ಜಾಗದಲ್ಲಿ ಸುಮಾರು 25ವರ್ಷಗಳಿಂದ ಪ.ಜಾತಿ, ಪ.ಪಂಗಡದ ಕುಟುಂಬ ವಾಸವಾಗಿದ್ದು, ಈ ಕುಟುಂಬಗಳು ಹಕ್ಕು ಪತ್ರ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದೆ. ಆದರೆ ಸರಕಾರ ಇದುವರೆಗೆ ಇವರ ಮನವಿಯನ್ನು ಪುರಸ್ಕರಿಸಿಲ್ಲ. ಆದ್ದರಿಂದ ಈ ಕುರಿತು ಪರಿಶೀಲನೆ ನಡೆಸಿ ಈ ಕುಟುಂಬಕ್ಕೆ ಹಕ್ಕು ಪತ್ರ ನೀಡುವ ಕುರಿತು ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಲಾಯಿತು.
ಮನವಿ ಸ್ವೀಕರಿಸಿದ ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾನಾಗ್ ಅವರು ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಸಮತಾ ಸೈನಿಕ ದಳದ ಉಡುಪಿ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುಧಾಕರ ಸೂರೊYàಳಿ, ಜಿಲ್ಲಾ ಖಜಾಂಚಿ ಮಂಜುನಾಥ ಮಧುವನ, ಶಿರಿಯಾರ ಗ್ರಾಮಶಾಖೆ ಅಧ್ಯಕ್ಷ ಪ್ರವೀಣ್, ಉಡುಪಿ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.