ಫಿಶ್‌ಮೀಲ್‌ ಘಟಕ ಸ್ಥಾಪನೆಗೆ ಅನುಮತಿ ನೀಡದಂತೆ ಆಗ್ರಹ

Team Udayavani, Jul 27, 2017, 7:10 AM IST

2407mle7.jpg

ಮಲ್ಪೆ: ಪರಿಸರಕ್ಕೆ , ಜನರಿಗೆ ಮಾರಕವಾಗುವ ಯಾವುದೇ ಕೈಗಾರಿಕೆ ಅಥವಾ ಫಿಶ್‌ಮೀಲ್‌ ಘಟಕಗಳಿಗೆ ಅನುಮತಿ ನೀಡದಂತೆ ಗ್ರಾಮದ ವಿವಿಧ ಸಂಘಟನೆಗಳು, ನಾಗರಿಕರು ಸೇರಿ ಕಡೆಕಾರು ಗ್ರಾ.ಪಂ. ಅಧ್ಯಕ್ಷ ಹಾಗೂ ಪಂಚಾಯತ್‌ ಪಿಡಿಒಗೆ ಅವರಿಗೆ ಮನವಿ ನೀಡಿ ಆಗ್ರಹಿಸಿದರು.

ಉಡುಪಿ ತಾಲೂಕು ಕಡೆಕಾರು ಗ್ರಾ. ಪಂ. ವ್ಯಾಪ್ತಿಯ ಕಡೆಕಾರು 8ನೇ ವಾರ್ಡಿನಲ್ಲಿ ಫಿಶ್‌ಮೀಲ್‌ ಘಟಕ ಸ್ಥಾಪಿಸಲು ಗ್ರಾ. ಪಂ. ಅನುಮತಿಯನ್ನು ಪಡೆಯುವ ಬಗ್ಗೆ ಅರ್ಜಿ ಸಲ್ಲಿಸಲಾಗಿದ್ದು ಪರಿಸರಕ್ಕೆ ಊರಿನ ಜನರಿಗೆ ಮಾರಕವಾಗುವ 
ಫಿಶ್‌ಮಿಲ್‌ ಘಟಕಕ್ಕೆ ಅನುಮತಿ ನೀಡಬಾರದು.  ಪರಿಸರಕ್ಕೆ ಮಾರಕವಾಗುವ ಕೈಗಾರಿಕೆ ಅಥವಾ ಫಿಶ್‌ಮೀಲ್‌ ಘಟಕಗಳು ಪರಿಸರದಲ್ಲಿ ತೆರೆಯಲ್ಪಟ್ಟರೆ ಪರಿಸರದ ಜನರ ಆರೋಗ್ಯದ ಮೇಲೆ ನೇರ ದುಷ್ಪರಿಣಮಗಳು ಬೀರುತ್ತವೆ.

ಈಗಾಗಲೇ ಪಕ್ಕದ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫಿಶ್‌ಮೀಲ್‌ನಿಂದಾಗಿ ಪರಿಸರದ ಜನರಿಗೆ ತೊಂದರೆಯಾಗುತ್ತಿದ್ದು ಕಿದಿಯೂರು, ಕಡೆಕಾರು, ಕುತ್ಪಾಡಿ ಗ್ರಾಮದಲ್ಲಿ ಯಾವುದಾದರೂ ಪರಿಸರಕ್ಕೆ ಮಾರಕ ವಾಗುವ ಕೈಗಾರಿಕೆ ಮತ್ತು ಫಿಶ್‌ಮೀಲ್‌ಗ‌ಳಿಗೆ ಯಾವುದೇ ಪರವಾನಿಗೆ ನೀಡಕೂಡದು. ಗ್ರಾಮಸ್ಥರ ಮನವಿಗೆ ಸ್ಪಂದಿಸದೆ ಫಿಶ್‌ಮಿಲ್‌ ಘಟಕಕ್ಕೆ ಲೈಸೆನ್ಸ್‌ ನೀಡಿದಲ್ಲಿ ಮುಂದಿನ ದಿನದಲ್ಲಿ ಉಗ್ರ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕಡೆಕಾರು 8ನೇ ವಾರ್ಡಿನ ಸದಸ್ಯರಾದ ತಾರಾನಾಥ್‌ ಆರ್‌. ಸುವರ್ಣ, ರೇಣುಕಾ, ಜತಿನ್‌ ಕಡೆಕಾರು ಹಾಗೂ ಕಡೆಕಾರು ಗ್ರಾಮದ ಕರಾವಳಿ ನ್ಪೋರ್ಟ್ಸ್ ಕ್ಲಬ್‌, ನಿಡಂಬೂರು ಯುವಕ ಮಂಡಲ, ವಿಠೊಭ ಭಜನ ಮಂದಿರ, ಹಾಲು ಉತ್ಪಾದಕರ ಮಹಿಳಾ ಸಂಘ, ಬ್ಯಾಡ್ಮಿಂಟನ್‌ ಕ್ಲಬ್‌, ದುರ್ಗಾಂಬಿಕಾ ಮಹಿಳಾ ಯಕ್ಷಗಾನ ಮಂಡಳಿ, ಶೀತಲ್‌ ಕ್ರಿಕೆಟರ್, ವಿಠಲ ರುಖುಮಾಯಿ ಸಂಘ, ಬಾಲಮಾರುತಿ ವ್ಯಾಯಾಮ ಶಾಲೆ,  ನಿಸರ್ಗ ನ್ಪೋರ್ಟ್ಸ್ ಆ್ಯಂಡ್‌ ಕಲ್ಚರಲ್‌ ಕ್ಲಬ್‌, ಮಹಾಕಾಳಿ ಗ್ರೂಪ್‌ ಸಹಕಾರ ಸಂಘ, ನವೋದಯ ಸ್ವಸಹಾಯ ಸಂಘ, ಸೌಜನ್ಯ ಆದಿತ್ಯ ಸಂಘ, ಅಟೋರಿಕ್ಷಾ  ಚಾಲಕ ಮಾಲಕರ ಸಂಘ, ಶುಭೋದಯ ಮಹಿಳಾ ಸ್ವಸಹಾಯ, ಶ್ರೀಕೃಷ್ಣ ಮಹಿಳಾ ಸ್ವಸಹಾಯ, ವಿಠೊಭ ಸ್ವಸಹಾಯ, ಪಾಂಡುರಂಗ ಸ್ವಸಹಾಯ, ಶ್ರೀಲಕೀÒ$¾ ಸ್ವಸಹಾಯ ಸೇರಿದಂತೆ ವಿವಿಧ ಸಂಘಟನೆಗಳು ನೂರಾರು ಮಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.