Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Team Udayavani, May 3, 2024, 6:48 AM IST

22

ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದ ಬಾಲಕನನ್ನು ಮೇಲಕ್ಕೆತ್ತಲು ಹಾರಿದ ಯುವಕನೂ ಮೇಲೆ ಬಾರಲಾಗದ ಕಾರಣ ಬಳಿಕ ಅಗ್ನಿಶಾಮಕ ದಳದ ಸಿಬಂದಿಯ ಸಹಕಾರದಲ್ಲಿ ಸುರಕ್ಷಿತವಾಗಿ ಮೇಲೆ ಬಂದ ಘಟನೆ ನಡೆದಿದೆ.

ಕಿನ್ನಿಮೂಲ್ಕಿಯ ಕಾರ್ಮಿಕರ ಕಾಲನಿಯ 16 ವರ್ಷದ ಬಾಲಕ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾನೆ. ಇದನ್ನು ನೋಡಿದ 34 ವರ್ಷದ ಯುವಕನೂ ರಕ್ಷಿಸಲೆಂದು ಹಾರಿದ್ದಾನೆ. ಸುಮಾರು 8 ಅಡಿ ಸುತ್ತಳತೆ, 35 ಅಡಿ ಆಳದ ಬಾವಿ ಇದಾಗಿದ್ದು, ಸುಮಾರು 5 ಅಡಿಗಳಷ್ಟು ನೀರಿತ್ತು. ಆದರೆ ಮೇಲೆ ಬರಲು ಸಾಧ್ಯವಾಗಲಿಲ್ಲ. ಇವರಿಬ್ಬರನ್ನೂ ದೂರದಿಂದ ಗಮನಿಸಿದ್ದ ವ್ಯಕ್ತಿಯೊಬ್ಬರು ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬಂದಿ ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸತೀಶ್‌, ಆಲ್ವಿನ್‌, ಪ್ರಶಾಂತ್‌, ಮಂಜುನಾಥ್‌, ಸುಭಾಷ್‌, ರಾಕೇಶ್‌ ಸಹಕರಿಸಿದರು.

ಟಾಪ್ ನ್ಯೂಸ್

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

4-chincholi

Chincholi: ಆಕ್ಸಿಜನ್ ಪ್ಲಾಂಟ್ ನಲ್ಲಿ ಅನಿಲ ಸೋರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

5-vitla

Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.