“ತಂತ್ರಜ್ಞಾನವನ್ನು ಸದ್ಬಳಕೆ ಮಾಡಿದಾಗ ಸಂಶೋಧನೆ ಸುಲಭ ಸಾಧ್ಯ’

Team Udayavani, Feb 27, 2020, 5:48 AM IST

2602UDU07

ಉಡುಪಿ: ಪ್ರಸಕ್ತ ತಂತ್ರಜ್ಞಾನ ಯುಗವು ಆಡಳಿತ ಶಾಸ್ತ್ರ ಮತ್ತು ನಿರ್ವಹಣೆಯ ಕಲಿಕೆಗೆ ಪೂರಕವಾಗಿದ್ದು, ತಂತ್ರಜ್ಞಾನದ ಸದ್ಬಳಕೆ ಮಾಡಿದಾಗ ಸಂಶೋಧನಾ ಕಾರ್ಯ ಸುಲಭ ಸಾಧ್ಯ. ವಿದ್ಯಾರ್ಥಿಗಳು ಸರಿಯಾದ ಗುರಿ, ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಿದರೆ ಯಶಸ್ಸು ಸಾಧ್ಯ ಎಂದು ಮಾಹೆ ಸಂಶೋಧನಾ ಅಧ್ಯಯನ ವಿಭಾಗದ ನಿರ್ದೇಶಕಿ ಡಾ| ಶ್ಯಾಮಲ ಹಂದೆ ಹೇಳಿದರು.

ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಪ್ರಾಂಗಣದಲ್ಲಿ ನಡೆದ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನ ವಾರ್ಷಿಕ ದಿನಾಚರಣೆ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಡಾ| ಸತೀಶ್‌ ಶೆಟ್ಟಿ ಚಾರಿಟೆಬಲ್‌ ಟ್ರಸ್ಟ್‌ ಕೊಡ ಮಾಡಿದ ಸ್ವರ್ಣಪದಕಗಳನ್ನು ವಿದ್ಯಾರ್ಥಿಗಳಾದ ವರುಣ್‌ ವಿವೇಕ ಶೆಟ್ಟಿ ಮತ್ತು ಅಂಕಿತಾ ಅವರಿಗೆ ನೀಡ‌ಲಾಯಿತು.ರಾಷ್ಟ್ರ ಹಾಗೂ ದಕ್ಷಿಣ ವಲಯದ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು.

ಡಾ| ರಾಜಶೇಖರನ್‌ ಪಿಳ್ಳೆ ಸ್ವಾಗತಿಸಿದರು. ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ನಿರ್ದೇಶಕ ಡಾ| ರವೀಂದ್ರನಾಥ ನಾಯಕ್‌ ಸಂಸ್ಥೆಯ ವಾರ್ಷಿಕ ವರದಿಯನ್ನು ಮಂಡಿಸಿದರು.

ಅಂಕಿತಾ ಕಾರ್ಯಕ್ರಮ ನಿರೂಪಿಸಿದರು. ಡಾ| ಪಲ್ಲವಿ ಉಪಾಧ್ಯಾಯ ವಂದಿಸಿದರು.

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.