CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ

Team Udayavani, Nov 27, 2024, 4:21 PM IST

1-reeeeeeeeee

ಮಣಿಪಾಲ: ಸಿಎಸ್‌ಐ ಕರ್ನಾಟಕ ದಕ್ಷಿಣ ಸಭಾಪ್ರಾಂತ್ಯದ ಸಭಾಪಾಲಕರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ, ರೆವರೆಂಡ್ ಜಾನ್ ಬೆನೆಡಿಕ್ಟ್ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ (ನ 26) ನಿಧನ ಹೊಂದಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಬಾಲ್ಯದಿಂದಲೇ  ಸೇವೆಯತ್ತ ಆಸಕ್ತಿ ವಹಿಸಿ, ದೈವಜ್ಞಾನ ತರಬೇತಿ ಪಡೆದು 1985 ರಲ್ಲಿ  ಸೇವೆಗೆ ನಿಯುಕ್ತಿಗೊಂಡು ಸಭಾ ಸೇವೆ ಆರಂಭಿಸಿ, 1989ರಲ್ಲಿ ಸಭಾಪಾಲಕರಾಗಿ ಸೇವೆಯನ್ನು ಮುಂದುವರೆಸಿದರು. ಹಲವು ವರ್ಷಗಳ ಕಾಲ ಮುಂಬಯಿಯ ಮರೋಲ್ ಸಭೆಯಲ್ಲಿ ಸೇವೆ ಸಲ್ಲಿಸಿ, ಮುಂದೆ ಪಾದೂರು, ಆನಂದಪುರ, ಕಸ್ತೂರ್, ಚಿಕ್ಕಮಗಳೂರು, ಕೊಪ್ಪ, ಉಚ್ಚಿಲ, ಪಾಂಗಾಳಗುಡ್ಡೆ ಹಾಗೂ ಮಣಿಪಾಲ ಸಭೆಗಳಲ್ಲಿ ಸಭಾಪಾಲಕರಾಗಿ ಅತ್ಯುತ್ತಮ ಸೇವೆಗೈದಿದ್ದರು.

ಸಭಾಪಾಲಕರಾಗಿ ತನ್ನ ಜ್ಞಾನ, ಪ್ರೀತಿ, ಸಹಾಯ ಹಸ್ತ, ಮಾರ್ಗದರ್ಶನದಿಂದ ಜನರ ಪ್ರೀತಿಪಾತ್ರರಾಗಿದ್ದ ಅವರ ನಾಯಕತ್ವದಲ್ಲಿ ಕೊಪ್ಪ ಸಭೆಯಲ್ಲಿ ಸುಂದರ ಆಲಯ ನಿರ್ಮಿಸಲಾಗಿತ್ತು. ಕುತ್ಯಾರಿನ ಆಲಯ ನಿರ್ಮಾಣದಲ್ಲೂ ಅವರ ಸಹಕಾರವಿತ್ತು. ಇತ್ತೀಚೆಗಷ್ಟೇ ಸೇವೆಯಿಂದ ಸ್ವಯಂನಿವೃತ್ತಿ ಪಡೆದಿದ್ದ ಅವರ ಅಗಲುವಿಕೆಯಿಂದ ಪ್ರಾಟೆಸ್ಟೆಂಟ್ ಸಮುದಾಯ ಕಂಬನಿ ಮಿಡಿದಿದ್ದು, ಅವರ ಅಗಲುವಿಕೆಗೆ ಕರ್ನಾಟಕ ಸಭಾಪ್ರಾಂತ್ಯದ ಧರ್ಮಾಧ್ಯಕ್ಷರು, ಸಭಾಪಾಲಕರು, ಗಣ್ಯರು, ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.