ಬಡಗುಪೇಟೆ ಬಳಿ ಒಳಚರಂಡಿ ಪೈಪ್‌ಲೈನ್‌ಗಾಗಿ ರಸ್ತೆ ಅಗೆತ

ಸೂಚನಾ ಫ‌ಲಕಗಳಿಲ್ಲದೆ ವಾಹನ ಸವಾರರಿಗೆ ಅಪಾಯ

Team Udayavani, Feb 21, 2020, 5:42 AM IST

1902UDKC5A

ಉಡುಪಿ: ಡ್ರೈನೇಜ್‌ ಪೈಪ್‌ ಅಳವಡಿಕೆಯ ಕಾರಣ ಬಡಗುಪೇಟೆಯ ಕೃಷ್ಣ ಮಠದ ಪ್ರವೇಶ ದ್ವಾರದ ಮುಂಭಾಗದಲ್ಲಿ ಫೆ.16ರಂದು ಕಾಮಗಾರಿಯನ್ನು ನಗರಸಭೆಯಿಂದ ಕೈಗೊಳ್ಳಲಾಗಿತ್ತು. ಮಣ್ಣು ಗಟ್ಟಿಯಾಗುವ ದೃಷ್ಟಿಯಿಂದ ಅಗೆದು ರಸ್ತೆಯನ್ನು ಹಾಗೆ ಬಿಡಲಾಗಿದೆ. ಆದರೆ ಕಾಮಗಾರಿ ಪ್ರಗತಿಯ ಬಗ್ಗೆ ಸೂಚನ ಫ‌ಲಕಗಳಿಲ್ಲದೆ ವಾಹನಗಳು ಈ ಮಣ್ಣಿನಲ್ಲಿ ಹೂತು ತೊಂದರೆಗೆ ಸಿಲುಕುವಂತಾಗಿದೆ.

ಮಣ್ಣಿನಲ್ಲಿ ಹೂತ ಲಾರಿ
ಬುಧವಾರ ಮುಂಜಾನೆ ಸ್ಥಳೀಯ ಅಂಗಡಿಗೆ ದಿನಸಿಗೆ ಹೊತ್ತು ಈ ಮಾರ್ಗದಲ್ಲಿ ಬಂದ ಲಾರಿ ಮಣ್ಣಿನಲ್ಲಿ ಹುದುಗಿ ಮಧ್ಯಾಹ್ನದವರೆಗೂ ಪರದಾಡಬೇಕಾಗಿ ಬಂತು. ಬಳಿಕ ಒಂದು ಬೈಕ್‌ ಒಂದು ಕಾರು ಕೂಡ ಈ ಕೆಸರ ರಸ್ತೆಗೆ ಸಿಲುಕಿತು.

ಸೂಚನೆ ಫ‌ಲಕ
ರಸ್ತೆ ದುರಸ್ತಿ ಪ್ರಗತಿಯ ಬಗ್ಗೆ ಸೂಚನೆ ಫ‌ಲಕಗಳಿಲ್ಲದಿರುವುದರಿಂದ ವಾಹನ ಸವಾರರು ಅಂದಾಜು ಸಿಗದೆ ಈ ಅಗೆದ ಗುಂಡಿಗಳಿಗೆ ಬಿದ್ದೇಳುವಂತಾಗಿದೆ. ಪರ ಊರಿನಿಂದ ಬರುವವರಿಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಈಗಾಗಲೇ ಹಲವು ದ್ವಿಚಕ್ರ, ಕಾರುಗಳು ಅಪಘಾತಕ್ಕೆ ಒಳಗಾಗುತ್ತಿವೆೆ ಎನ್ನುತ್ತಾರೆ ಸ್ಥಳೀಯರು.

ವಾರದೊಳಗೆ ಕೆಲಸ
ತತ್‌ಕ್ಷಣ ಡಾಮರು ಕಾಮಗಾರಿ ಕೈಗೊಂಡಲ್ಲಿ ಒಳಗಿಂದೊಳಗೆ ಮಣ್ಣು ಕುಸಿದು ಹೊಂಡ ಬಿದ್ದು ಮತ್ತೆ ಹಿಂದಿನಂತೆಯೆ ಈ ಡ್ರೈನೇಜ್‌ ಕೊಳವೆಗೆ ಹಾನಿಯಾಗಲಿದೆ. ಸದ್ಯ ನೀರು ಹಾಕಿ ಮಣ್ಣನ್ನು ಸರಿಯಾಗಿ ಹುದುಗುವಂತೆ ಮಾಡಿ ಬಳಿಕ ಅದರ ಮೇಲೆ ಮಣ್ಣು ತುಂಬಿ ವಾರದೊಳಗೆ ಡಾಮರು ಕೆಲಸ ನಡೆಸಲಾಗುತ್ತದೆ. ಸದ್ಯ ಸೂಚನೆ ಫ‌ಲಕ ಅಳವಡಿಕೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗುವುದು. ಸಾರ್ವಜನಿಕರ ಸಹಕಾರ ಬೇಕಿದೆ.
-ಮಾನಸಾ ಪೈ,
ತೆಂಕಪೇಟೆ ನಗರಸಭೆ ಸದಸ್ಯರು, ಉಡುಪಿ

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.