ಆಚಾರ, ವಿಚಾರ, ಮಾತೃ ಸಂಸ್ಕೃತಿ ಪಲ್ಲಟ

Team Udayavani, May 7, 2017, 2:37 PM IST

060517uc1.jpg

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಮಣಿಪಾಲ ವಿ.ವಿ. ವತಿಯಿಂದ “ಪೊಳಲಿ ಶೀನಪ್ಪ ಹೆಗ್ಡೆ’ ಪ್ರಶಸ್ತಿಯನ್ನು ಸಾಹಿತಿ ಡಾ| ಇಂದಿರಾ ಹೆಗ್ಡೆ ಅವರಿಗೆ ಶನಿವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ| ಇಂದಿರಾ ಹೆಗ್ಡೆ, ತಳವರ್ಗದ ಜನರ ಬೆಂಬಲದಿಂದ ಸಂಶೋಧನಾತ್ಮಕ ಬರೆಹಗಳನ್ನು ಬರೆಯುವಂತಾಯಿತು. ಕರಾವಳಿ ಭಾಗದ ಆಚಾರ, ವಿಚಾರ, ಭೂತಾರಾಧನೆ ಪರಿಕಲ್ಪನೆ ಬದಲಾಗುತ್ತಿದೆ ಹಾಗೂ ಮಾತೃ ಸಂಸ್ಕೃತಿ ಪಲ್ಲಟವಾಗುತ್ತಿದೆ. ಸಾಲು ಸಾಲು ಉದ್ಯಮಗಳು ತಲೆಎತ್ತಿರುವ ಇಲ್ಲಿನ ಈಗಿನ ಪರಿಸರ ಬರವಣಿಗೆಗೆ ಹಿತ ಕೊಡುತ್ತಿಲ್ಲ ಎಂದರು.

ತುಳು ಸಂಶೋಧನೆಗೆ
ಒಲವು ಕಡಿಮೆ ಇದೆ 

“ತುಳು ಸಂಶೋಧನೆ-ಇತ್ತೀಚಿನ ಒಲವುಗಳು’ ಇದರ ಕುರಿತು ಎನ್ನೆಸ್ಸೆಸ್‌ ರಾಜ್ಯ ಸಂಚಾಲಕ ಡಾ| ಗಣನಾಥ ಶೆಟ್ಟಿ ಎಕ್ಕಾರು ವಿಶೇಷ ಉಪನ್ಯಾಸಗೈದು, ತುಳು ಸಂಶೋಧನೆಯತ್ತ ವಿದ್ಯಾರ್ಥಿಗಳ ಒಲವು ಕಡಿಮೆ ಇದೆ. ಪಿಎಚ್‌ಡಿ ಮಾಡುವವರಲ್ಲಿ ಶೇ. 90ರಷ್ಟು ಮಂದಿ ಅದನ್ನು ಪ್ರಕಟಿಸಲು ಹಿಂಜರಿಯು ತ್ತಾರೆ. ಅವರು ಮಾಡಿದ ಸಂಶೋಧನೆ ಗಳ ಮೇಲೆ ಅವರಿಗೇ ನಂಬಿಕೆ ಇರುವು ದಿಲ್ಲ. ಸಂಶೋಧನೆ ಪದವಿ ಪಡೆಯಲು ಮಾತ್ರ ಮಾಡುವಂಥದ್ದಲ್ಲ. ವಿದೇಶಿಗರ ಸ್ಫೂರ್ತಿಯಿಂದ ದೇಶೀಯ ಸಂಶೋಧಕರು ಹುಟ್ಟಿಕೊಂಡಿದ್ದಾರೆ. ಭಾಷಾ ಕೀಳರಿಮೆ ಇನ್ನೂ ಹೋಗಿಲ್ಲ. ತುಳು ಜನಪದ ಸಂಗ್ರಹ, ಸಂಶೋಧನೆ ಹೆಚ್ಚಬೇಕಿದೆ. ಪ್ರಾದೇಶಿಕ ಭಾಷೆಗಳ ಸಂಶೋಧನೆಗೆ ಮಂಗಳೂರು ವಿ.ವಿ. ಹೆಚ್ಚಿನ ಒತ್ತು ಕೊಡಬೇಕಿದೆ ಎಂದರು.

ಉಡುಪಿ ಡಾ| ಟಿ.ಎಂ.ಎ. ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಮಹಾಬಲೇಶ್ವರ ರಾವ್‌ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಂಯೋಜಕ ಪ್ರೊ| ವರದೇಶ ಹಿರೇಗಂಗೆ ಸ್ವಾಗತಿಸಿದರು. ಜಾನಪದ ವಿದ್ವಾಂಸ ಕೆ.ಎಲ್‌. ಕುಂಡಂತಾಯ ಅಭಿನಂದನ ಮಾತುಗಳನ್ನಾಡಿದರು. ಡಾ| ಜ್ಯೋತಿ ಚೇಳಾÂರು ಕಾರ್ಯಕ್ರಮ ನಿರೂಪಿಸಿದರು. ಡಾ| ಅಶೋಕ್‌ ಆಳ್ವ ಅವರು ವಂದಿಸಿದರು.

“ಮುಂದಿನ ವರ್ಷದಿಂದ ಜಂಟಿ ಪ್ರಶಸ್ತಿ’
ಪೊಳಲಿ ಶೀನಪ್ಪ ಹೆಗ್ಡೆ ಅವರ ಈ ಪ್ರಶಸ್ತಿ 10,000 ರೂ. ನಗದು ಪುರಸ್ಕಾರವನ್ನು ಸಮಾಜ ಸೇವೆಗೈಯುತ್ತಿರುವ ಚಾರಿಟೆಬಲ್‌ ಟ್ರಸ್ಟ್‌ಗೆ ನೀಡುವುದಾಗಿ ಘೋಷಿಸಿದ ಡಾ| ಇಂದಿರಾ ಹೆಗ್ಡೆ, ಮಣಿಪಾಲ ವಿ.ವಿ.ಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಜತೆಗೆ ಕೈ ಜೋಡಿಸಿ “ಪೊಳಲಿ ಶೀನಪ್ಪ ಹೆಗ್ಡೆ-ಎಸ್‌.ಆರ್‌. ಹೆಗ್ಡೆ’ ಜಂಟಿ ಹೆಸರಿನಲ್ಲಿ ಪ್ರಶಸ್ತಿಯನ್ನು ಮುಂದಿನ ವರ್ಷದಿಂದ ನೀಡಲಾಗುವುದು. ಈ ಪ್ರಶಸ್ತಿ ಅತ್ಯಂತ ಸೂಕ್ತ ವ್ಯಕ್ತಿಗಳಿಗೆ ಲಭಿಸುವಂತಾಗಬೇಕು ಎಂದರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

11(1

Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

7(1

Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

Udupi–Kanchi

Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.