ಉಡುಪಿ-ಮಣಿಪಾಲ ಕಾಮಗಾರಿ: ಮಾರ್ಗ ಬದಲಾವಣೆ  

Team Udayavani, Nov 17, 2018, 4:10 AM IST

under-construction-600.jpg

ಉಡುಪಿ: ಕಡಿಯಾಳಿ- ಮಣಿಪಾಲ ರಾ.ಹೆ.ಯಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ಸಂಚಾರ ವ್ಯವಸ್ಥೆ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಯವರು ಅಧಿಸೂಚನೆ ಹೊರಡಿಸಿದ್ದಾರೆ.

– ಉಡುಪಿಯಿಂದ ಮಣಿಪಾಲ, ಕಾರ್ಕಳ, ಶಿವಮೊಗ್ಗ ಮೊದಲಾದೆಡೆ ಹೋಗುವ ಬಸ್ಸುಗಳು ಎಂದಿನಂತೆ ಸರ್ವಿಸ್‌ ಬಸ್‌ ನಿಲ್ದಾಣದಿಂದ ಸಿಟಿ ಬಸ್‌ ನಿಲ್ದಾಣ, ಕಲ್ಸಂಕ, ಕಡಿಯಾಳಿ, ಎಂಜಿಎಂ ಮಾರ್ಗವಾಗಿ ಸಂಚರಿಸಬೇಕು. 

– ಮಣಿಪಾಲ ಕಡೆಯಿಂದ ಉಡುಪಿಗೆ ಬರುವ ಎಲ್ಲ ಬಸ್ಸುಗಳು ಎಂಜಿಎಂ, ಸುಧೀಂದ್ರತೀರ್ಥ ಮಾರ್ಗದಿಂದ ಬಲ ತಿರುವು ಪಡೆದು ಶಾರದಾ ಮಂಟಪದಿಂದ ಬೀಡಿನಗುಡ್ಡೆ, ಮಿಶನ್‌ ಕಂಪೌಂಡ್‌, ಲಯನ್ಸ್‌ ಸರ್ಕಲ್‌ ಮೂಲಕ ಬಸ್‌ ನಿಲ್ದಾಣಕ್ಕೆ ತಲುಪಬೇಕು. 

– ಉಡುಪಿಯಿಂದ ಮಣಿಪಾಲಕ್ಕೆ ಹೋಗುವ ಮತ್ತು ಮಣಿಪಾಲದಿಂದ ಉಡುಪಿಗೆ ಬರುವ ಇತರ ವಾಹನಗಳು ಏಕಮುಖ ಸಂಚಾರ ಬದಲಿಗೆ ದ್ವಿಮುಖ ಸಂಚಾರ ವ್ಯವಸ್ಥೆಯಲ್ಲಿ ತೆರಳಬೇಕು.

ಈ ಕುರಿತು ಎಸ್‌ಪಿ ಕಚೇರಿಯಲ್ಲಿ ಕೆಎಸ್ಸಾರ್ಟಿಸಿ ಅಧಿಕಾರಿಗಳು, ಸಿಟಿ ಬಸ್‌ ಮಾಲಕ/ ಚಾಲಕ ಸಂಘ, ಬಸ್‌ ಏಜೆಂಟರ ಸಂಘದವರ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತಳೆದಂತೆ ಮಾರ್ಗ ಬದಲಾವಣೆಗೆ ಎಸ್‌ಪಿಯವರು ಕೋರಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.