Road Mishap ಕೆಳಪರ್ಕಳದಲ್ಲಿ ಎರಡು ಕಾರುಗಳ ನಡುವೆ ಅಪಘಾತ…
Team Udayavani, Aug 27, 2024, 1:52 PM IST
ಮಣಿಪಾಲ: ಕೆಳಪರ್ಕಳದ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ನಗರಸಭೆಯ ನೀರಿನ ರೇಚಕದ ಬಳಿ ಇರುವ ಟ್ರಾನ್ಸ್ ಫಾರ್ಮರ್ ಗೆ ತಾಗಿ ನಿಂತ ಘಟನೆ ಮಂಗಳವಾರ (ಆಗಸ್ಟ್ 27) ಮಧ್ಯಾಹ್ನ ನಡೆದಿದೆ.
ಒಂದು ಕಾರು ರೇಜಕದ ಪಕ್ಕದ ರಸ್ತೆಯಿಂದ ಬರುತ್ತಿದ್ದರೆ ಮತ್ತೊಂದು ಕಾರು ಮುಖ್ಯ ರಸ್ತೆಯಲ್ಲಿ ಬರುತ್ತಿತ್ತು ಎನ್ನಲಾಗಿದೆ. ಘಟನೆಯಿಂದಾಗಿ ಎರಡೂ ಕಾರುಗಳು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸೂಕ್ತ ಸೂಚನಾ ಫಲಕ ಅಳವಡಿಕೆಗೆ ಒತ್ತಾಯ:
ಈ ಭಾಗದಲ್ಲಿ ಈಗಾಗಲೇ ಹಲವಾರು ವಾಹನಗಳು ಡಿಕ್ಕಿಯಾಗಿ ಪಲ್ಟಿಯಾದ ಹಲವಾರು ಘಟನೆಗಳು ನಡೆದಿವೆ. ಅರ್ಧದಲ್ಲೇ ನಿಲ್ಲಿಸಿದ ಕಾಮಗಾರಿಯಿಂದಾಗಿ ಇಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಈ ಭಾಗದಲ್ಲಿ ಸೂಕ್ತ ಸೂಚನಾ ಫಲಕ ಅಳವಡಿಕೆ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Dotihal: ಮುಖ್ಯ ಶಿಕ್ಷಕಿ ಅಮಾನತು ಖಂಡಿಸಿ ಗ್ರಾಮಸ್ಥರಿಂದ ಶಾಲೆಯ ಮುಂದೆ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.