Padubidri: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿ… ಮಹಿಳೆಗೆ ಗಾಯ
Team Udayavani, Nov 1, 2024, 6:09 PM IST
ಪಡುಬಿದ್ರಿ: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರೊಂದು ಡಿಕ್ಕಿ ಹೊಡೆದು ಮಹಿಳೆ ಗಾಯಗೊಂಡಿರುವ ಘಟನೆ ಗುರುವಾರ(ನ.೧) ಬೆಳಿಗ್ಗೆ ನಡೆದಿದೆ.
ಬೀಫಾತಿಮಾ(65) ಗಾಯಗೊಂಡ ಮಹಿಳೆ.
ಶುಕ್ರವಾರ ಬೆಳಿಗ್ಗಿನ 10 ಗಂಟೆಯ ಸುಮಾರಿಗೆ ಬೀಫಾತಿಮಾ ಅವರು ಕಾರ್ಕಳದಿಂದ ಕಂಚಿನಡ್ಕದ ತಮ್ಮ ಸಂಬಂಧಿಕರ ಮನೆಗೆ ಬಂದು ವಾಪಾಸಾಗಲು ಪಡುಬಿದ್ರಿಯ ಮುಖ್ಯ ಜಂಕ್ಷನ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪಡುಬಿದ್ರಿ ಜುಮ್ಮಾ ಮಸೀದಿ ಕಡೆಯಿಂದ ಸರ್ಫರಾಜ್ ಎಂಬಾತ ಅತಿವೇಗ ಹಾಗೂ ಅಜಾಗರೂಕತೆಯಿಂದ ಸ್ಕೂಟರನ್ನು ಮಹಿಳೆಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮಹಿಳೆಗೆ ಗಾಯವಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Trading: ಆನ್ಲೈನ್ ಲಿಂಕ್ ಅಪ್ಲಿಕೇಶನ್ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
Indrali ರೈಲ್ವೇ ನಿಲ್ದಾಣಕ್ಕೆ ಶೆಲ್ಟರ್ ಅಳವಡಿಕೆ
Deepavali ಹಿರಿಯರ ನೆನಪಿನ ಬೆಳಕು; ನರಕ ಚತುರ್ದಶಿಗೂ ಮೊದಲೇ ನಡೆಯುತ್ತದೆ ಸೈತಿನಕ್ಲೆನ ಪರ್ಬ
Udupi: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
Udupi: ಶ್ರೀ ಪುತ್ತಿಗೆ ಮಠದ ವತಿಯಿಂದ ನಟ ರಜನೀಕಾಂತ್ ಆಮಂತ್ರಣ
MUST WATCH
ಹೊಸ ಸೇರ್ಪಡೆ
Online Trading: ಆನ್ಲೈನ್ ಲಿಂಕ್ ಅಪ್ಲಿಕೇಶನ್ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
Panambur: ಬೀಚ್ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು
India A vs Australia A: ಸುದರ್ಶನ್ 96, ಪಡಿಕ್ಕಲ್ 80, ಆಸೀಸ್ಗೆ ಭಾರತ ತಿರುಗೇಟು
Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ
BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.