Road Mishap ಬಸ್ ಢಿಕ್ಕಿ: ಸ್ಕೂಟರ್ ಸವಾರ ಸಾವು
Team Udayavani, Jan 28, 2024, 12:58 AM IST
ಉಡುಪಿ: ಸ್ಕೂಟರ್‌ಗೆ ಬಸ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಬಸ್ ಚಾಲಕ ನೀಲಪ್ಪ ಮಲ್ಪೆ ಕಡೆಗೆ ಅತೀವೇಗದಿಂದ ತನ್ನ ಬಸ್ ಅನ್ನು ಚಲಾಯಿಸುತ್ತಿದ್ದ ವೇಳೆ ಉಡುಪಿ ಕಡೆಗೆ ಬರುತ್ತಿದ್ದ ಸ್ಕೂಟರ್‌ನ ಮುಂಭಾಗ ಸವರಿಕೊಂಡು ಹೋಯಿತು.
ಈ ವೇಳೆ ಸ್ಕೂಟರ್ ಮಗುಚಿ ಬಿದ್ದಿದ್ದು ಸವಾರ ಮೋಕಿಮ್ ಅನ್ಸಾರಿ ಅವರ ತಲೆಯು ಬಸ್‌ನ ಹಿಂಭಾಗದ ಟಯರ್ ಅಡಿಗೆ ಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು. ಸಹಸವಾರ ಮುಶರಫ್ ಅವರಿಗೆ ತರಚಿದ ಗಾಯಗಳಾಗಿವೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.