Road Mishap: ನಂದಿಕೂರು; ಬೈಕ್‌ – ಬಸ್‌ ಅಪಘಾತ; ಸವಾರ ಮೃತ್ಯು

ತಿಂಗಳ ಹಿಂದಷ್ಟೇ ಬೈಕಲ್ಲಿಯೇ ಜಮ್ಮು ಕಾಶ್ಮೀರದ ಲಡಾಖ್ ಗೂ ಹೋಗಿ ಬಂದಿದ್ದರು.

Team Udayavani, Sep 13, 2023, 10:16 AM IST

Road Mishap: ನಂದಿಕೂರು; ಬೈಕ್‌ – ಬಸ್‌ ಅಪಘಾತ; ಸವಾರ ಮೃತ್ಯು

ಪಡುಬಿದ್ರಿ: ಬೈಕ್‌ – ಬಸ್‌ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ‌ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಬುಧವಾರ(ಸೆ.13 ರಂದು) ಮುಂಜಾನೆ ನಡೆದಿದೆ.

ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಮೃತ ಯುವಕ.

ಅಶ್ವಿತ್ ಶೆಟ್ಟಿ ಅವರು ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದರು.
ಹವ್ಯಾಸಿ ಬೈಕ್ ಸವಾರರಾಗಿದ್ದ ಅಶ್ವಿತ್ ಅವರು ತಿಂಗಳ ಹಿಂದಷ್ಟೇ ಬೈಕಲ್ಲಿಯೇ ಜಮ್ಮು ಕಾಶ್ಮೀರದ ಲಡಾಖ್ ಗೂ ಹೋಗಿ ಬಂದಿದ್ದರು. ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆ ಹೋಗುತ್ತಿದ್ದರೆನ್ನಲಾಗಿದೆ.

ಅವಿವಾಹಿತರಾಗಿದ್ದ ಮೃತ ಅಶ್ವಿತ್ ತನ್ನ ತಾಯಿ, ಅಣ್ಣ ಹಾಗೂ ಅಕ್ಕನನ್ನು ಅಗಲಿದ್ದಾರೆ. ಅಪಘಾತದ ರಭಸಕ್ಕೆ ಅಶ್ವಿತ್ ಅವರ ದೇಹವು ಬಸ್ ಮೈನ್ ಆಕ್ಸಿಲ್ ನಲ್ಲಿ ಸಿಲುಕಿಕೊಂಡಿದ್ದುದನ್ನು ಮತ್ತೆ ಬಸ್ ನ ಹಿಂದಕ್ಕೆ ಚಲಾಯಿಸಿ ಅಶ್ವಿತ್ ದೇಹವನ್ನು ಹೊರತೆಗೆಲಾಗಿತ್ತು. ಬಸ್ ಗೆ ಬೈಕ್ ಢಿಕ್ಕಿ ಹೊಡೆದಿರುವುದಷ್ಟೇ ಕೇಳಿಸಿತ್ತಲ್ಲದೆ ಸವಾರನ ಯಾವುದೇ ಬೊಬ್ಬೆ ಕೇಳಿಸದೆ ಕ್ಷಣಾರ್ಧದಲ್ಲೇ ಅಶ್ವಿತ್ ಪ್ರಾಣಪಕ್ಷಿಯು ಹಾರಿಹೋಗಿತ್ತು ಎಂಬುದಾಗಿ ಪ್ರತ್ಯಕ್ಷದರ್ಶಿಯೋರ್ವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.