Road Mishap ಬೈಕ್ಗೆ ಸ್ಕೂಟರ್ ಢಿಕ್ಕಿ; ಸವಾರರಿಗೆ ಗಾಯ
Team Udayavani, Jun 10, 2024, 11:29 PM IST
ಕಾಪು: ಬೈಕ್ಗೆ ಸ್ಕೂಟರ್ ಢಿಕ್ಕಿ ಹೊಡೆದು ಸವಾರರಿಬ್ಬರು ಗಾಯಗೊಂಡ ಘಟನೆ ರಾ.ಹೆ. 66ರ ಉದ್ಯಾವರ ಸೇತುವೆ ಬಳಿ ರವಿವಾರ ನಡೆದಿದೆ.
ಬೈಕ್ ಸವಾರ ಸುರೇಶ್ ಮತ್ತು ಸ್ಕೂಟರ್ ಸವಾರ ವರುಣ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಜೂ. 9ರಂದು ಮಧ್ಯಾಹ್ನ ಉಡುಪಿಯಿಂದ ಮನೆಗೆ ಬರುತ್ತಿದ್ದ ಬೈಕ್ಗೆ ರಾ.ಹೆ. 66ರ ಉದ್ಯಾವರ ಬ್ರಿಡ್ಜ್ ಬಳಿ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದಿಂದಾಗಿ ಬೈಕ್ ಸವಾರ ಮತ್ತು ಸ್ಕೂಟರ್ ಸವಾರ ಇಬ್ಬರೂ ರಸ್ತೆಗೆ ಬಿದ್ದಿದ್ದು ಗಾಯಗಳಾಗಿವೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.