Road Mishap ಶಿರ್ವ: ಕಾರು ಢಿಕ್ಕಿ; ಬೈಕ್ ಸವಾರನಿಗೆ ಗಾಯ
Team Udayavani, Jan 5, 2024, 11:09 PM IST
ಶಿರ್ವ: ಕಟಪಾಡಿಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಶಿರ್ವ ಕಡೆಯಿಂದ ಕಟಪಾಡಿ ಕಡೆಗೆ ಹೋಗುತ್ತಿದ್ದ ಕಾರು ಜ. 3 ರಂದು ಢಿಕ್ಕಿ ಹೊಡೆದು ಬೈಕ್ ಸವಾರ ಸೂರ್ಯಕಾಂತ(37) ಬೈಕ್‌ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ಹಿಂಬದಿ ತಲೆಗೆ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಿದ್ದಾರೆ.
ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.