Road Mishap: ಉಡುಪಿ: ಆಟೋ ಚಾಲಕನಿಗೆ ಗಾಯ

Team Udayavani, Aug 13, 2024, 11:38 PM IST

Road Mishap: ಉಡುಪಿ: ಆಟೋ ಚಾಲಕನಿಗೆ ಗಾಯ

ಉಡುಪಿ: ಸಂತೆಕಟ್ಟೆ ಸಮೀಪದ ಆಶೀರ್ವಾದ ಜಂಕ್ಷನ್‌ ಬಳಿ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಮಹೀಂದ್ರಾ ಪಿಕಪ್‌ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋರಿಕ್ಷಾ ಚಾಲಕನ ತಲೆ ಹಾಗೂ ಕೈ ಕಾಲುಗಳಿಗೆ ಪೆಟ್ಟಾಗಿ ತೀವ್ರತರ ಗಾಯಗೊಂಡ ಘಟನೆ ನಡೆದಿದೆ.

ಈ ಘಟನೆ ನಡೆದು ಕೆಲ ಹೊತ್ತಾದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಯಾರೂ ಮುಂದೆ ಬಂದಿಲ್ಲ. ಅದೇ ದಾರಿಯಾಗಿ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಮಲ್ಪೆಯ ಬ್ರದರ್ಸ್‌ ಟೂರಿಸ್ಟ್‌ ಬಸ್ಸು ಚಾಲಕ ಬುರ್ಹಾನ್‌ ಮಲ್ಪೆ ಹಾಗೂ ನವೀನ್‌ ಹನುಮಾನ್‌ ನಗರ ಬಸ್ಸನ್ನು ನಿಲ್ಲಿಸಿ ವಿಚಾರಿಸಿದರು.

ಬಸ್ಸನ್ನೇ ಆಸ್ಪತ್ರೆಗೆ ಒಯ್ದರು…
ಪ್ರಜ್ಞಾಹೀನರಾಗಿ ರಕ್ತಸಿಕ್ತವಾಗಿ ಬಿದ್ದಿದ್ದ ಗಾಯಾಳುವನ್ನು ಕಂಡು ತತ್‌ಕ್ಷಣ ತಮ್ಮ ಟೂರಿಸ್ಟ್‌ ಬಸ್‌ನ ಮುಖಾಂತರ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಒಳಗಡೆ ಬಸ್ಸನ್ನೇ ಕೊಂಡು ಹೋಗಿ ಗಾಯಾಳುವನ್ನು ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಟಾಪ್ ನ್ಯೂಸ್

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.