ಮಣಿಪಾಲದಲ್ಲಿ ರೊಬೊಟಿಕ್ಸ್ ತರಬೇತಿ ಶಿಬಿರ
Team Udayavani, May 24, 2018, 3:44 PM IST
ಉಡುಪಿ: ಮೇ 26 ರಿಂದ 29ರವರೆಗೆ ICUBZನಿಂದ ಶಾಲಾ ಮಕ್ಕಳಿಗೆ ನಾಲ್ಕು ದಿನಗಳ ರೊಬೊಟಿಕ್ಸ್ ತರಬೇತಿ ಶಿಬಿರವನ್ನು ಮಣಿಪಾಲದ ಸತ್ಕಾರ್ ಪ್ಯಾರಡೈಸ್ ನಲ್ಲಿ ಆಯೋಜಿಸಲಾಗಿದೆ. ರೋಟರಿ ಕ್ಲಬ್ ಮಣಿಪಾಲ ಟೌನ್ ಮತ್ತು ರೋಟರಿ ಕ್ಲಬ್ ಉಡುಪಿ ಮಣಿಪಾಲ ಇವರ ಸಹಯೋಗದೊಂದಿಗೆ ನಡೆಯುತ್ತಿರುವ ಈ ಶಿಬಿರವನ್ನು 4 ರಿಂದ 7 ನೇ ತರಗತಿಯ ಮಕ್ಕಳ ವಿಭಾಗ ಮತ್ತು 8ನೇ ತರಗತಿಯ ನಂತರದ ಮಕ್ಕಳ ವಿಭಾಗವಾಗಿ ವಿಂಗಡಿಸಲಾಗಿದೆ. ಹೆಸರನ್ನು ನೋಂದಾಯಿಸಿಕೊಳ್ಳಲಿಚ್ಚಿಸುವವರು 9880328604 ಗೆ ಸಂಪರ್ಕಿಸಬಹುದಾಗಿ ವಿನಂತಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.