ರೋಟರಿ ಕ್ಲಬ್‌ ಉಡುಪಿ: ಪದಪ್ರದಾನ ಸಮಾರಂಭ

Team Udayavani, Jul 11, 2017, 1:40 AM IST

rotary-udupi.jpg

ಉಡುಪಿ: ರೋಟರಿ ಉಡುಪಿ ಪದಪ್ರದಾನ ಸಮಾರಂಭ ಕುಂಜಿಬೆಟ್ಟುವಿನ ಎಂಜಿಎಂ ಕಾಲೇಜು ಕ್ಯಾಂಪಸ್‌ನಲ್ಲಿರುವ ಗೀತಾಂಜಲಿಯಲ್ಲಿ ನಡೆಯಿತು.

ಪದ ಪ್ರದಾನಾಧಿಕಾರಿ ಮಾಜಿ ರಾಜ್ಯಪಾಲ ಸದಾನಂದ  ಚಾತ್ರ ಅವರು ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ ಅವರಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿ, ಅಂತಾರಾಷ್ಟ್ರೀಯ ರೋಟರಿ ಅಧ್ಯಕ್ಷರ ಕರೆಯಂತೆ ರೋಟರಿ ಮೇಕಿಂಗ್‌ ಡಿಫೆರೆ®Õ…ನಂತೆ ನಮ್ಮೆಲ್ಲ ಚಟುವಟಿಕೆಗಳು ವಿಭಿನ್ನವಾಗಿ ಮೂಡಿ ಬಂದು ಜನರನ್ನು ಮುಟ್ಟಬೇಕಿದೆ, ಅದಕ್ಕಾಗಿ ನಾವೆಲ್ಲರೂ ಕೈಜೋಡಿಸಬೇಕಾಗಿದೆ. ರೋಟರಿ ಸಂಸ್ಥೆಗಳು ಸರಕಾರದ ಸವಲತ್ತುಗಳನ್ನು ಜನರಿಗೆ ತಲಪಿಸುವ ಕಾರ್ಯ, ಬ್ಯಾಂಕುಗಳು ನೀಡುವ ಶೈಕ್ಷಣಿಕ ಸಾಲವನ್ನು ಅಗತ್ಯ ಇರುವವರಿಗೆ ಅರಿವು ಮೂಡಿಸಿ ಮುಟ್ಟಿಸುವ ಕಾರ್ಯ ಮಾಡಬೇಕೆಂದು ನೂತನ ತಂಡಕ್ಕೆ ಶುಭ ಹಾರೈಸಿದರು.

ಉಪರಾಜ್ಯಪಾಲ ಬಾಲಕೃಷ್ಣ ಮಧ್ದೋಡಿ, ಸುಬ್ರಮಣ್ಯ ಬಾಸ್ರಿ, ವಲಯ ಸೇನಾನಿ ಕೆ.ಟಿ. ನಾಯಕ್‌, ಜಗದೀಶ್‌ ಕಾಮತ್‌ ಉಪಸ್ಥಿತರಿದ್ದರು. ಇಂಟರ್ಯಾಕr… ಶಾಲೆಗಳ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಹಿರಿಯಡಕ ಸ.ಹಿ.ಪ್ರಾ. ಶಾಲೆಗೆ ಆಕ್ವಾಗಾರ್ಡನ್ನು ನೀಡಲಾಯಿತು. ಕಡಿಯಾಳಿ ಹಿ.ಪ್ರಾ. ಶಾಲೆಯ 21 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ನಿರ್ಗಮನ ಅಧ್ಯಕ್ಷ ಡಾ| ಕೆ. ಸುರೇಶ ಶೆಣೈ ಸ್ವಾಗತಿಸಿ, ಜತೆ ಕಾರ್ಯದರ್ಶಿ ರಾಜೇಶ್‌ ಪಣಿಯಾಡಿ ವರದಿ ವಾಚಿಸಿದರು. ಕಾರ್ಯದರ್ಶಿ ಸುಬ್ರಹ್ಮಣ್ಯ ಬಾಸ್ರಿ ವಂದಿಸಿದರು.

ಟಾಪ್ ನ್ಯೂಸ್

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.