ಜ.29: ರೋಟರಿ ಜಿಲ್ಲಾ ಗವರ್ನರ್ ಪರ್ಕಳ ಘಟಕ ಭೇಟಿ


Team Udayavani, Jan 28, 2019, 10:09 AM IST

rotary-28-1.jpg

ಉಡುಪಿ: ರೋಟರಿ ಜಿಲ್ಲಾ ಗವರ್ನರ್ ರೊ. PHF ಅಭಿನಂದನ್ ಶೆಟ್ಟಿಯವರು ಜ.29ರ ಮಂಗಳವಾರದಂದು ರೋಟರಿ ಪರ್ಕಳಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಕೃಷ್ಣಾನುಗ್ರಹ ಅನಾಥಾಶ್ರಮಕ್ಕೆ ಭೇಟಿ ನೀಡಿ ಬಳಿಕ ಅಲ್ಲಿ ರೋಟರಾಕ್ಟ್ ವಿದ್ಯಾರ್ಥಿಗಳು ಮತ್ತು ಆಶ್ರಮದ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ. ತದನಂತರ ಕುಕ್ಕೆಹಳ್ಳಿ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಲಿರುವ ಅವರು ಅಲ್ಲಿ ಇಂಟರ್ ಲಾಕ್ ವ್ಯವಸ್ಥೆಯ ಅನಾವರಣ ಹಾಗೂ ಇಂಟರಾಕ್ಟ್ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ. ಆ ಬಳಿಕ ಸಾಯಂಕಾಲ ಪರ್ಕಳ ರೋಟರಿ ಅನುದಾನಿತ ಭವನದಲ್ಲಿ ಕ್ಲಬ್ ಅಸೆಂಬ್ಲಿ ನಡೆಯಲಿದೆ. ಅಂತಿಮವಾಗಿ ಪರ್ಕಳ ಹೈಸ್ಕೂಲ್ ಸಭಾಂಗಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪರ್ಕಳ ರೋಟರಿಯ ಅಧ್ಯಕ್ಷರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾಯಂಕಾಲ ಪರ್ಕಳ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ವೃತ್ತಿಪರ ಸೇವಾ ಮಾಸಾಚರಣೆಯ ಅಂಗವಾಗಿ ಸಾಧಕರಿಗೆ ಸಮ್ಮಾನ, ವಲಯ ಸೇನಾನಿಯವರಿಂದ ಸುನಂದಾ ಶೆಟ್ಟಿಯವರಿಗೆ ಸಹಾಯಧನ ಹಸ್ತಾಂತರ, ಕ್ಲಬ್ ಬುಲೆಟಿನ್ ‘ರೋಟರಿ ಧ್ವನಿ’ ಬಿಡುಗಡೆ, ವಿಶೇಷ ಪ್ರತಿಭಾ ಪ್ರದರ್ಶನ, TRF ದೇಣಿಗೆ ಹಸ್ತಾಂತರ ಸಹಿತ ಇನ್ನಿತರ ಪೂರ್ವನಿರ್ಧಾರಿತ ಕಾರ್ಯಕ್ರಮಗಳು ನಡೆಯಲಿವೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.